ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ: ESIC 17710 Vacancies Notification 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ಸೇರಿದಂತೆ ದೇಶದಾಧ್ಯಂತಾ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಲೋವರ್ ಡಿವಿಸನ್ ಕ್ಲರ್ಕ್ ಅಪ್ಪರ್ ಡಿವಿಸನ್ ಕ್ಲರ್ಕ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸೇರಿದಂತೆ ದೇಶದಾಧ್ಯಂತಾ ಖಾಲಿ ಇರುವ 17710 ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ಬೃಹತ್ ಭರ್ತಿಯಲ್ಲಿ ಉದ್ಯೋಗ ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
Employees State Insurance Corporation (ESIC) ನಲ್ಲಿ ಖಾಲಿ ಇರುವ ವಿವಿಧ 17710 ಹುದ್ದೆಗಳಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 3341 ಹುದ್ದೆಗಳು |
ಲೋವರ್ ಡಿವಿಸನ್ ಕ್ಲರ್ಕ್ | 1923 ಹುದ್ದೆಗಳು |
ಅಪ್ಪರ್ ಡಿವಿಸನ್ ಕ್ಲರ್ಕ್ | 6435 ಹುದ್ದೆಗಳು |
ಹೆಡ್ ಕ್ಲರ್ಕ್ | 3415 ಹುದ್ದೆಗಳು |
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ | 2596 ಹುದ್ದೆಗಳು |
ಒಟ್ಟು ಹುದ್ದೆಗಳು | 17710 |
ವೇತನ ಶ್ರೇಣಿ/ Salary Scale:
Employees State Insurance Corporation (ESIC) ನಿಯಮಾವಳಿಗಳನ್ವಯ ಮೂಲ ವೇತನ ನಿಗದಿಗೊಳಿಸಲಾಗಿದೆ. (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 18000-56900 |
ಲೋವರ್ ಡಿವಿಸನ್ ಕ್ಲರ್ಕ್ | 19900-63200 |
ಅಪ್ಪರ್ ಡಿವಿಸನ್ ಕ್ಲರ್ಕ್ | 25500-81100 |
ಹೆಡ್ ಕ್ಲರ್ಕ್ | 35400-112400 |
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ | 44900-142400 |
ವಯೋಮಿತಿ/ Age limit
ದಿನಾಂಕ 30-10-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 10th Class |
ಲೋವರ್ ಡಿವಿಸನ್ ಕ್ಲರ್ಕ್ | PUC/ 12th Class |
ಅಪ್ಪರ್ ಡಿವಿಸನ್ ಕ್ಲರ್ಕ್ | Any Degree |
ಹೆಡ್ ಕ್ಲರ್ಕ್ | Any Degree |
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ | Any Degree |
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 500/-
ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: Nil
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ESIC ನ ವೆಬ್ ಸೈಟ್ www.esic.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಶೀಘ್ರದಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಉಪನ್ಯಾಸಕರು, ಚಾಲಕರು & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2023
ಪ್ರಮುಖ ದಿನಾಂಕ/ Important Dates:
Online Application opening from : Very Soon
Last date to submission application : Very Soon
Important Links/ ಪ್ರಮುಖ ಲಿಂಕುಗಳು:
Pingback: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Bhopal Jobs 2023 - KPSC
Pingback: KMF RBKMUL Recruitment 2023 – Apply Online for Various Posts @rbkmul.in - KPSC Jobs
Pingback: KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ & ಆಡಳಿತ ಸಹಾಯಕ ಸೇರಿ ವಿವಿಧ