DCC Bank Recruitment 2023- ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ:  Apply Online for Accountant, Assistant, Driver & Peon  @kcdccb

Click here to Share:

DCC Bank Recruitment 2023- ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ:  Apply Online for Accountant, Assistant, Driver & Peon  @kcdccb

Kolar & Chikkaballapura District Central Cooperative Bank Limited has released job notification for appointment various posts on direct recruitment. Online Application invited from interested and eligible candidates for various posts.

ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲೆಕ್ಕಿಗರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ವಾಹನ ಚಾಲಕರು & ಜವಾನರು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಲಿಂಕ್ ಕೆಳಗೆ ಕೊಡಲಾಗಿದೆ.

Online Application Invited by Kolar & Chikkaballapura DCC Bank for recruiting Various  posts. interested candidates are here able to get more details regarding this recruitment like vacancies, education, age limit, salary scale, selection method, application submission method and other important details.

KCDCCB Jobs : Post Details/ ಹುದ್ದೆಗಳ ವಿವರ:

ಲೆಕ್ಕಿಗರು: 09 ಹುದ್ದೆಗಳು
ಹಿರಿಯ ಸಹಾಯಕರು  : 13 ಹುದ್ದೆಗಳು
ವಾಹನ ಚಾಲಕರು: 03
ಜವಾನರು: 10

ಬ್ಯಾಕ್ ಲಾಗ್ ಹುದ್ದೆಗಳು:

ಹಿರಿಯ ಸಹಾಯಕರು: 01 ಹುದ್ದೆ (2ಎ ಅಂಗವಿಕಲ)

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

KCDCCB Jobs  :  ವೇತನ ಶ್ರೇಣಿ/  Salary Scale

ಲೆಕ್ಕಿಗರು : ರೂ. 36000- 67550
ಹಿರಿಯ ಸಹಾಯಕರು : ರೂ. 33450-62600
ಚಾಲಕರು : ರೂ. 27650-52650
ಜವಾನರು: ರೂ. 23500-47650

ಉದ್ಯೋಗ ಮಾಹಿತಿ: ಲೋಕಸಭೆ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕನ್ನಡ ಬಲ್ಲ ಅಭ್ಯರ್ಥಿಗಳಿಂದ ಭರ್ತಿ

KCDCCB Jobs:  ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಹುದ್ದೆಯ ಹೆಸರು: ಲೆಕ್ಕಿಗರು/ Accountants ಹುದ್ದೆಗಳು:

ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ. ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನದ ಜೊತೆಗೆ Tally ಕೋರ್ಸ್ ಪ್ರಮಾಣಪತ್ರ ಹೊಂದಿರಬೇಕು.

ಹುದ್ದೆಯ ಹೆಸರು : (ಗ್ರೂಪ್ ಬಿ-1) ಹಿರಿಯ ಸಹಾಯಕರು (Senior Assistants) ಹುದ್ದೆಗಳು:

ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಹುದ್ದೆಯ ಹೆಸರು : (ಗ್ರೂಪ್ ಸಿ) ವಾಹನ ಚಾಲಕರು (Drivers) ಹುದ್ದೆಗಳು:

ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನಿನನ್ವಯ ಲಘು ಮತ್ತು ಭಾರೀ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

ಹುದ್ದೆಯ ಹೆಸರು : ಜವಾನ/ Peon ಹುದ್ದೆಗಳು:

ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಉದ್ಯೋಗ ಮಾಹಿತಿ: ECHS Karnataka ದಲ್ಲಿ ಖಾಲಿ ಇರುವ ಗುಮಾಸ್ತ, ಚಾಲಕ, ಲ್ಯಾಬ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KCDCCB Jobs : ವಯೋಮಿತಿ/ Age Limit: (As on 16-03-2023)

Minimum Age limit:  18 Years

Maximum Age limit:

SC/ ST /Cat 1 : 40 Years

 2A/ 2B/ 3A/ 3B : 38 years

GM : 35 years

 Ex Serviceman : 45 Years

PWD : 10 years relaxed

KCDCCB Jobs : Application fees:

For GM/ OBC  Candidates : Rs. 1000

SC/ ST/ Cat 1 Candidates : Rs. 500

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

KCDCCB Jobs : ಅರ್ಜಿ ಸಲ್ಲಿಸುವ ವಿಧಾನ/ How to apply:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಬ್ಯಾಂಕಿನ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-03-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 16-03-2023. Click the below link for apply online

KCDCCB Jobs : Selection Method:

Stage 1 : Written Examination

Stage 2 : Interview

KCDCCB Jobs : ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭದ ದಿನಾಂಕ : 02-03-2023

ಅರ್ಜಿ ಹಾಕಲು ಕೊನೆಯ ದಿನಾಂಕ: 16-03-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 16-03-2023

IMPORTANT LINKS
Apply Online
Notification
Official Website

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *