ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ (RDPR) ನೇಮಕಾತಿ ಅಧಿಸೂಚನೆ: ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Click here to Share:

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ (RDPR) ನೇಮಕಾತಿ ಅಧಿಸೂಚನೆ: ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- RDPR Ombudsman Recruitment

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಓಬುಡ್ಸ್ ಪರ್ಸನ್ ಹುದ್ದೆಗಳ ಖಾಲಿ ಇರುತ್ತವೆ. ಆಸಕ್ತರು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ರಚಿತವಾಗಿರುವ ಓಂಬುಡ್ಸ್‌ಪರ್ಸನ್ಸ್ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಓಂಬುಡ್ಸ್ ಪರ್ಸನ್ ಹುದ್ದೆ ಖಾಲಿಯಿರುವ ಜಿಲ್ಲೆಗಳು : ಚಾಮರಾಜನಗರ, ಚಿಕ್ಕಮಗಳೂರು, ಗದಗ, ಮಂಡ್ಯ, ತುಮಕೂರು ಮತ್ತು ವಿಜಯಪುರ, ಜಿಲ್ಲಾ ಮಟ್ಟದಲ್ಲಿ ಓಂಬುಡ್ಸ್‌ಪರ್ಸನ್‌ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳು ಖಾಲಿ ಇರುವ ಜಿಲ್ಲೆಗಳು

ಚಾಮರಾಜನಗರ -01
ಚಿಕ್ಕ ಮಗಳೂರು- 01
ಗದಗ – 01
ಮಂಡ್ಯ -01
ತುಮಕೂರು -01
ವಿಜಯಪುರ- 01

ಉದ್ಯೋಗ ಮಾಹಿತಿ: KPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 242 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ/ Salary

ಪ್ರತಿ ತಿಂಗಳು ರೂ. 30000/-

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ  66 ವರ್ಷವನ್ನು ಮೀರಿರಬಾರದು.

ಉದ್ಯೋಗ ಮಾಹಿತಿ: AAICLAS Recruitment 2023 : 400 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ   

ಶೈಕ್ಷಣಿಕ ಅರ್ಹತೆಗಳು/ Educational Qualification:

RDPR ನಿಯಮಾವಳಿ ಅನುಸಾರ ಕನಿಷ್ಟ ವಿದ್ಯಾರ್ಹತೆ ಹೊಂದಿರಬೇಕು

ಸಾರ್ವಜನಿಕ ಆಡಳಿತ, ಕಾನೂನು, ಶಿಕ್ಷಣ, ಸಮಾಜಸೇವೆ ಕ್ಷೇತ್ರದಲ್ಲಿ ಕನಿಷ್ಟ 10 ವರ್ಷ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಇಲಾಖೆಯ ವೆಬ್‌ಸೈಟ್ www.rdpr.karnataka.gov.in ನಲ್ಲಿ ನಿಗಧಿತ ಅರ್ಜಿ ನಮೂನೆಯನ್ನು ಡೌನ್ಲೋಡ್ (Download) ಮಾಡಿಕೊಂಡು, ತಮ್ಮ ವ್ಯಕ್ತಿತ್ವ ಪರಿಚಯದ, ಕನಿಷ್ಠ 10 ವರ್ಷಗಳ ಕಾರ್ಯನಿರ್ವಹಣೆ ಸೇವಾನುಭವದ ವಿವರಗಳನ್ನೊಳಗೊಂಡ ದಾಖಲೆ ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಅರ್ಜಿಯು ದಿನಾಂಕ : 13.04.2023ರೊಳಗೆ ತಲುಪುವಂತೆ ಖುದ್ದಾಗಿ/ಅಂಚೆ ಮೂಲಕ ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1243, ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560044. ಇವರಿಗೆ ಸಲ್ಲಿಸುವುದು.

ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಗಧಿ ಪಡಿಸಿದ ದಿನಾಂಕದ ನಂತರ ತಡವಾಗಿ ಸ್ವೀಕೃತವಾಗುವ ಅಥವಾ ಅಪೂರ್ಣ ಮಾಹಿತಿ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. (ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22342163 ಅನ್ನು ಸಂಪರ್ಕಿಸಬಹುದಾಗಿದೆ.

 

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:14-03-2023

ಸಂದರ್ಶನದ ದಿನಾಂಕ :13-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ನಮೂನೆ/ Application Form: Download

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ (RDPR) ನೇಮಕಾತಿ ಅಧಿಸೂಚನೆ: ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

  1. Pingback: road side assistance

  2. Pingback: รับออกแบบร้าน

Leave a Reply

Your email address will not be published. Required fields are marked *