ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- CUK Recruitment 2023

Click here to Share:

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- CUK Recruitment 2023

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರೊಫೆಸರ್ & ಅಸೋಸಿಯೇಟ್ ಪ್ರೋಫೆಸರ್ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 50 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಧ್ಯಾಪಕ ಆಕಾಂಕ್ಷಿಗಳು ಇಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದು. ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ಗುಲಬರ್ಗಾದ ಕಡಗಂಚಿಯಲ್ಲಿ ಕೇಂದ್ರಿಯ ವಿಶ್ವವಿದ್ಯಾಲಯವಿದ್ದು ಇದು ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ವೇತನ ಶ್ರೇಣಿ ಮುಂತಾದ ಮಾಹಿತಿಗಳನ್ನು ಇಲ್ಲಿ ಪಡೆಯಿರಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

ಪ್ರಾಧ್ಯಾಪಕರ/ Professor- 12
ಸಹ ಪ್ರಾಧ್ಯಾಪಕರು/ Associate Professor- 38
ಒಟ್ಟು ಹುದ್ದೆಗಳು: 50

ಉದ್ಯೋಗ ಮಾಹಿತಿ: AAICLAS Recruitment 2023 : 400 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ   

Salary scale/ ವೇತನ ಶ್ರೇಣಿ:

ಪ್ರಾಧ್ಯಾಪಕರ/ Professor- ಲೆವೆಲ್ 14
ಸಹ ಪ್ರಾಧ್ಯಾಪಕರು/ Associate Professor- ಲೆವೆಲ್ 13ಎ

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಫ್ರೊಫೆಸರ್ ಹುದ್ದೆಗಳು: ಸ್ನಾತಕೋತ್ತರ ಪದವಿಯನ್ನು ಕನಿಷ್ಟ 55% ಅಂಕಗಳೊಂದಿಗೆ ಮುಗಿದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಪಿಎಚ್ಡಿ ಪದವಿ ಮುಗಿಸಿರಬೇಕು & 10 ವರ್ಷ ಗಳ ಅಸಿಸ್ಟೆಂಟ್/ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ ಅನುಭವವಿರಬೇಕು

ಅಸೋಸಿಯೇಟ್ ಹುದ್ದೆಗಳು: ಸ್ನಾತಕೋತ್ತರ ಪದವಿಯನ್ನು ಕನಿಷ್ಟ 55% ಅಂಕಗಳೊಂದಿಗೆ ಮುಗಿದಿರಬೇಕು &  ಸಂಬಂಧಿಸಿದ ವಿಷಯದಲ್ಲಿ ಪಿಎಚ್ಡಿ ಪದವಿ ಮುಗಿಸಿರಬೇಕು & 8 ವರ್ಷ ಗಳ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ ಅನುಭವವಿರಬೇಕು

ಹತ್ತನೇ ಮುಗಿದವರಿಗೆ 9223 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ: CRPF Constable Recruitment 2023

Age limit/ ವಯೋಮಿತಿ:

18-45 ವರ್ಷಗಳು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 05 ವರ್ಷ & ಹಿಂದುಳಿದ ವರ್ಗದವರಿಗೆ : 03 ವರ್ಷ ಸಡಿಲಿಕೆ ಇರುತ್ತದೆ,

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಲಿಂಕ್ ಕೆಳಗಡೆ ಇರುತ್ತದೆ.

Application fees/ ಅರ್ಜಿ ಶುಲ್ಕ:

ಸಾಮಾನ್ಯ & ಇತರೆ: ರೂ. 2500/-

ಪಜಾ & ಪಪಂ : 1000

ಮಹಿಳೆ & ಅಂಗವಿಕಲ : ಅರ್ಜಿ ಶುಲ್ಕ ವಿನಾಯಿತಿ

ಅರ್ಜಿ ಶುಲ್ಕವನ್ನು   ಆನ್ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

 

ಆಯ್ಕೆವಿಧಾನ:

ಲಿಖಿತ ಪರೀಕ್ಷೆ / ಸಂದರ್ಶನ

 

Important Date:

ಆನ್ಲೈನ್ ಅರ್ಜಿ ಆರಂಭದ ದಿನಾಂಕ: 17-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-04-2023

How to Apply

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು CUK ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

Important Links:

Notification

Apply Online

Official Website

 

 


Click here to Share:

1 thought on “ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- CUK Recruitment 2023”

  1. Pingback: בלוג אחסון אתרים

Leave a Comment

Your email address will not be published. Required fields are marked *

Scroll to Top