GAIL Recruitment: ಜೂ. ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ನೇಮಕಾತಿ ಅಧಿಸೂಚನೆ:

Click here to Share:

GAIL Recruitment: ಜೂ. ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ನೇಮಕಾತಿ ಅಧಿಸೂಚನೆ:

ಗ್ಯಾಸ್ ಆಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL), ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 104 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸೀನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

GAIL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಹುದ್ದೆಗಳ/ Post Details

ಸೀನಿಯರ್ ಅಸೋಸಿಯೇಟ್ (ಟೆಕ್ನಿಕಲ್)- 72
ಸೀನಿಯರ್ ಅಸೋಸಿಯೇಟ್ (Fire &Safety)- 12
ಸೀನಿಯರ್ ಅಸೋಸಿಯೇಟ್ (Marketing) – 06
ಸೀನಿಯರ್ ಅಸೋಸಿಯೇಟ್ (Finance & Accounting) – 03
ಸೀನಿಯರ್ ಅಸೋಸಿಯೇಟ್ (Company Secretary) – 02
ಜೂನಿಯರ್ ಅಸೋಸಿಯೇಟ್ (Human Resource) – 06
ಒಟ್ಟು ಹುದ್ದೆಗಳು: 104

ಉದ್ಯೋಗ ಮಾಹಿತಿ: ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ವೇತನ/ Salary

ಸೀನಿಯರ್ ಅಸೋಸಿಯೇಟ್ ಹುದ್ದೆಗಳಿಗೆ: ಪ್ರತಿ ತಿಂಗಳ ವೇತನ ರೂ 60000/-

ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ: ಪ್ರತಿ ತಿಂಗಳ ವೇತನ ರೂ 60000/-

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 32 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.   ಪ.ಜಾ/ ಪಪಂ & ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ

ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು GAIL ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-03-2023

ಸಂದರ್ಶನದ ದಿನಾಂಕ :10-04-2023

ಉದ್ಯೋಗ ಮಾಹಿತಿ: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

Important Links/ ಪ್ರಮುಖ ಲಿಂಕುಗಳು:

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

2 Responses to GAIL Recruitment: ಜೂ. ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ನೇಮಕಾತಿ ಅಧಿಸೂಚನೆ:

  1. Pingback: Bilad Alrafidain

  2. Pingback: phim sex

Leave a Reply

Your email address will not be published. Required fields are marked *