ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ (IGNOU) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಗ್ನೋ ಖಾಲಿ ಇರುವ 200 ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
IGNOU ನಲ್ಲಿ ಖಾಲಿ ಇರುವ Junior Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ – 29 |
ಪರಿಶಿಷ್ಟ ಪಂಗಡ– 12 |
ಇತರೆ ಹಿಂದೂಳಿದ ವರ್ಗ- 55 |
ಆರ್ಥಿಕವಾಗಿ ಹಿಂದುಳಿದವರು-21 |
ಸಾಮಾನ್ಯ ವರ್ಗ- 83 |
ಒಟ್ಟು ಹುದ್ದೆಗಳು-200 |
ವೇತನ/ Salary
ವೇತನ ಶ್ರೇಣಿ: 19900-63200 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ)
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ 12ನೇ ತರಗತಿ/ ಪಿಯುಸಿ/ ತತ್ಸಮಾನ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000
ಪ.ಜಾ/ ಪಪಂ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 600 ಮಾತ್ರ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on 31-03-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.03.2023 ರಿಂದ 20.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಗ್ನೋ ವೆಬ್ ಸೈಟ್ www.ignourecruitment.nta.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-04-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-04-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here.
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO SSA Recruitment 2023 - KPSC Jobs
Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಸೆಕ್ಷನ್ ಇಂಜಿನೀಯರ್ ಸೇರಿ ವಿವಿಧ ಹುದ್ದೆಗಳ ಭರ್ತಿಗ
Hi there, just became alert to your blog through Google, and found that it is really informative.
I am gonna watch out for brussels. I’ll be grateful if you continue
this in future. Lots of people will be benefited from your writing.
Cheers! Escape rooms
I was reading through some of your content on this internet site and I believe
this site is rattling informative! Keep on posting.?
Pingback: agen togel online
I blog frequently and I genuinely thank you for your information. The article has truly peaked my interest. I will book mark your site and keep checking for new information about once a week. I opted in for your Feed too.
Wonderful post! We will be linking to this great post on our website. Keep up the great writing.
Having read this I believed it was very informative. I appreciate you taking the time and energy to put this content together. I once again find myself personally spending a lot of time both reading and posting comments. But so what, it was still worth it!
This excellent website definitely has all the information I wanted about this subject and didn’t know who to ask.
Hello! I just would like to give you a huge thumbs up for your excellent info you have got right here on this post. I will be coming back to your blog for more soon.
The next time I read a blog, I hope that it does not fail me as much as this particular one. After all, I know it was my choice to read through, however I truly believed you would have something helpful to say. All I hear is a bunch of complaining about something that you could possibly fix if you were not too busy searching for attention.
When I originally commented I seem to have clicked on the -Notify me when new comments are added- checkbox and now each time a comment is added I recieve four emails with the exact same comment. There has to be an easy method you are able to remove me from that service? Appreciate it.
After checking out a few of the blog posts on your site, I really like your way of blogging. I saved it to my bookmark site list and will be checking back in the near future. Please check out my website too and tell me what you think.
I have to thank you for the efforts you have put in penning this blog. I really hope to view the same high-grade content from you later on as well. In fact, your creative writing abilities has inspired me to get my own site now 😉
Oh my goodness! Awesome article dude! Thank you so much, However I am encountering troubles with your RSS. I don’t understand why I am unable to join it. Is there anybody else having the same RSS problems? Anyone that knows the answer can you kindly respond? Thanks!!
I need to to thank you for this excellent read!! I definitely enjoyed every bit of it. I have got you book-marked to look at new things you post…