THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: THDC Engineering Trainee Recruitment
ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಇಂಜಿನೀಯರ್ ಟ್ರೈನಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 04-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Tehri Hydro Development Corporation Limited (THDC)ನಲ್ಲಿ ಖಾಲಿ ಇರುವ Engineer Trainee ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉದ್ಯೋಗ ಮಾಹಿತಿ: SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಂಜಿನೀಯರ್ ಟ್ರೈನಿ (ಸಿವಿಲ್) – 36 |
ಇಂಜಿನೀಯರ್ ಟ್ರೈನಿ (ಎಲೆಕ್ಟ್ರಿಕಲ್)- 36 |
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್) – 18 |
ಒಟ್ಟು ಹುದ್ದೆಗಳು- 90 |
ವೇತನ/ Salary
ಪ್ರತಿ ತಿಂಗಳು ರೂ. 50000-180000 ವೇತನ ನೀಡಲಾಗುತ್ತದೆ
ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ & ನಿಗದಿಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಇಂಜಿನಿಯರ್ ಟ್ರೈನಿ (ಸಿವಿಲ್) : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.
ಇಂಜಿನೀಯರ್ ಟ್ರೈನಿ (ಎಲೆಕ್ಟ್ರಿಕಲ್): ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಪವರ್ ಸಿಸ್ಟಮ್ & ಹೈ ವೊಲ್ಟೇಜ್/ ಪವರ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್):- ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್/ ಮೆಕ್ಯಾನಿಕಲ್ & ಅಟೋಮೇಷನ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.
ಉದ್ಯೋಗ ಮಾಹಿತಿ: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
ರೂ. 600/- ಶುಲ್ಕವನ್ನು ಪಾವತಿಸಬೇಕು
ಪಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಇಲಾಖಾ ಪರೀಕ್ಷಾ ಅಭ್ಯರ್ಥಿಗಳಿಗೆ :- ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05.04.2023 ರಿಂದ 04.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು THDC ವೆಬ್ ಸೈಟ್ www.thdc.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-05-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-05-2023
Important Links/ ಪ್ರಮುಖ ಲಿಂಕುಗಳು:
Pingback: KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: PUC ಆದವರು ಕೂಡಲೇ ಅರ್ಜಿ ಹಾಕಿ: KPSC Junior Accountant Assist
Pingback: เว็บตรง สล็อต 888 pg