NCB ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಇಂಟಲಿಜೆನ್ಸ್ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಈಗಾಗಲೇ ಕೇಂದ್ರ/ ರಾಜ್ಯ ಸರ್ಕಾರದ ಸೇವೆಯಲ್ಲಿರುವವರನ್ನು ನಿಯೋಜನೆ ಮೇರೆಗೆ ಮಾತ್ರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ 05-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
NCB ಯಲ್ಲಿಖಾಲಿ ಇರುವ Intelligence Officer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಗುಪ್ತಚರ ಅಧಿಕಾರಿ
ಒಟ್ಟು ಹುದ್ದೆಗಳು: 49
ಕೆಲಸದ ಸ್ಥಳ: ಭಾರತದ ಯಾವುದೇ ರಾಜ್ಯದಲ್ಲಿ
ವೇತನ/ Salary
ರೂ. 9300-34800 + 4600(GP)
ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ರಾಜ್ಯಸರ್ಕಾರ / ಕೇಂದ್ರ ಸರ್ಕಾರ/ ಕೇಂದ್ರಡಳಿತದ ಯಾವುದೇ ಇಲಾಖೆಯಲ್ಲಿ ಕನಿಷ್ಟ 5 ವರ್ಷಗಳ ಅವಧಿ ಖಾಯಂ ಕೆಲಸ ನಿರ್ವಹಿಸಿರಬೇಕು
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.06.2023 ರ ಒಳಗಾಗಿ Deputy Director General (HQ), Narcotics Control Bureau, West Block No 1, Wing No. 5, R K Puram, New Delhi-110066. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: NCB ಯಿಂದ ನೇಮಕಾತಿ ಹೊಸ ಅಧಿಸೂಚನೆ ಪ್ರಕಟ: ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ - Channagiri
Pingback: KHPT Recruitment 2023: ಕರ್ನಾಟಕ ಹೆಲ್ಟ್ ಪ್ರೊಮೋಷನ್ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs
Pingback: ಕರ್ನಾಟಕ ಕೌಶಲಾಭಿವೃದ್ದಿ ಸಂಸ್ಥೆಯಿಂದ ಹತ್ತನೇ, ಪಿಯುಸಿ & ಯಾವುದೇ ಪದವಿ ಮುಗಿದವರಿಗೆ ಆಪರೇಟರ್ & ಪ್ರೋಗ್ರಾ
Pingback: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ : ಜನರಲ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್
Pingback: Kimber Pistols