IIFCL ಲಿಮಿಟೆಡ್ ನಲ್ಲಿ ಖಾಲಿ ಇರುವ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IIFCL Limited SAO & AO Recruitment 2023
ಕೇಂದ್ರ ಸರ್ಕಾರದ ಒಂದು ಉದ್ಯಮವಾದ IIFCL ಪ್ರೊಜೆಕ್ಟ್ಸ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ & ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 02-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
IIFCL Projects Limited ನಲ್ಲಿ ಖಾಲಿ ಇರುವ Administrative Officer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ & ಅಡ್ಮಿನಿಸ್ಟ್ರೇಟಿವ್ ಆಫೀಸರ್
ಒಟ್ಟು ಹುದ್ದೆಗಳು: 03
ಕೆಲಸದ ಸ್ಥಳ: ಭಾರತದ ಯಾವುದೇ ರಾಜ್ಯದಲ್ಲಿ
ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ – 01 |
ಅಡ್ಮಿನಿಸ್ಟ್ರೇಟಿವ್ ಆಫೀಸರ್-02 |
ಒಟ್ಟು ಹುದ್ದೆಗಳು – 03 |
ವೇತನ/ Salary
ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ – 200000/- |
ಅಡ್ಮಿನಿಸ್ಟ್ರೇಟಿವ್ ಆಫೀಸರ್- 100000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು IIFCL ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.
ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್: MCom/ MBA/ PGDBA/ CA/ ICWA/ CS/ CFA/ CAIIB
ಅಡ್ಮಿನಿಸ್ಟ್ರೇಟಿವ್ ಆಫೀಸರ್: B.Tech/ BE/ MCA/ MSc (in relevant discipline)
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ವಯೋಮಿತಿಯನ್ನು ಮೀರುವಂತಿಲ್ಲ.
ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್: 42 – 54 ವರ್ಷ |
ಅಡ್ಮಿನಿಸ್ಟ್ರೇಟಿವ್ ಆಫೀಸರ್: 30 – 40 ವರ್ಷ |
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 02.06.2023 ರ ಒಳಗಾಗಿ Deputy General Manager, Human Resources, IIFCL Projects Limited, Plate – A, 5th Floor, NBCC Tower, Block- 02, East Kidwai Nagar, New Delhi-110023 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: HUAYDEE มั่งมี กับ LSM99live