ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment 2023:

Click here to Share:

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment 2023:

ಕೇಂದ್ರ ಕೃಷಿ ಇಲಾಖೆಯ ಅಡಿಯಲ್ಲಿ ಬರುವ ಕೃಷಿ ವಿಜ್ಞಾನ ನೇಮಕಾತಿ ಮಂಡಳಿಯಿಂದ 2023 ನೇ ಸಾಲಿನ ಕೃಷಿ ಸಂಶೋಧನಾ ಸೇವೆಗಳು (ARS) ಪರೀಕ್ಷೆಗಾಗಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ARS  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 26-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Agricultural Scientists Recruitment Board ನಿಂದ Agricultural Researh Service (ARS) 2023 ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್/Clerk ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 28
ಪರಿಶಿಷ್ಟ ಪಂಗಡ – 20
ಓಬಿಸಿ – 69
ಆರ್ಥಿಕವಾಗಿ ಹಿಂದೂಳಿದ ವರ್ಗ – 25
ಸಾಮಾನ್ಯ ವರ್ಗ – 118
ಒಟ್ಟು ಹುದ್ದೆಗಳು – 260

 

ವೇತನ/ Salary

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದಂತೆ ಲೆವೆಲ್ 10 ನೇ ಶ್ರೇಣಿಯಲ್ಲಿ ರೂ. 57700-182400 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5186 SDA, FDA & ತೋಟಗಾರಿಕೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಚಾಲನೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ದಿನಾಂಕ 30-09-2023 ರ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪಿಎಚ್ಡಿ ಪದವಿಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 800/- ಪಾವತಿಸಬೇಕು

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಉದ್ಯೋಗ ಮಾಹಿತಿ: NCERT ನಲ್ಲಿ ಖಾಲಿ ಇರುವ  ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.07.2023 ರಿಂದ 26.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ASRB ವೆಬ್ ಸೈಟ್ https://bharatkosh.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online (Open From 05-07-2023)

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment 2023:

  1. Pingback: pilsakmens

Leave a Reply

Your email address will not be published. Required fields are marked *