ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Survey of India Recruitment 2023

Click here to Share:

ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Survey of India Recruitment 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸರ್ವೇ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಮೋಟರ್ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 31-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Survey of India ದಲ್ಲಿ ಖಾಲಿ ಇರುವ  Motor Driver Cum Mechanic ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5186 SDA, FDA & ತೋಟಗಾರಿಕೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಚಾಲನೆ: Karnataka Horticulture Dept. Recruitment

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕ (Consultant)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ಭಾರತದ ಯಾವುದೇ  ರಾಜ್ಯದಲ್ಲಿ

ಪರಿಶಿಷ್ಟ ಜಾತಿ-  02
ಪರಿಶಿಷ್ಟ ಪಂಗಡ- 04
ಇತರೆ ಹಿಂದೂಳಿದ ವರ್ಗ- 08
ಸಾಮಾನ್ಯ ವರ್ಗ- 07
ಒಟ್ಟು ಹುದ್ದೆಗಳು- 21

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment 2023:

ವೇತನ/ Salary

ರೂ. 19900-63200

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ/ ತತ್ಸಮಾನ  ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

ಇಂಗ್ಲೀಷ್/ ಹಿಂದಿ ಭಾಷಾ ಜ್ಞಾನ ಇರಬೇಕು.

ಭಾರಿ & ಲಘು ವಾಹನ ಚಾಲನಾ ಪರವಾನಗಿ (Driving License) ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್/Clerk ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment Notification 2023

ವಯೋಮಿತಿ/ Age limit: (As on Closing date)

ಅಭ್ಯರ್ಥಿಯು ಕನಿಷ್ಟ 18 ವರ್ಷ ತುಂಬಿದವನಾಗಿರಬೇಕು & ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರಾಯೋಗಿಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.05.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ತಮಗೆ ಇಚ್ಛೆ ಇರುವ ಯಾವುದೇ Offices/ Geo- Spatial Data Centre’s ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *