BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BDL Recruitment 2023
ಕೇಂದ್ರ ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಸರ್ಕಾರದ ಉದ್ಯಮವಾದ ಭಾರತ್ ಡೈನಾಮಿಕ್ ಲಿಮಿಟೆಡ್ (BDL)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 100 ಪ್ರಾಜೆಕ್ಟ್ ಇಂಜೀನಿಯರ್ & ಪ್ರಾಜೆಕ್ಟ್ ಆಫೀಸರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 23-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Bharath Dynamic Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪ್ರಾಜೆಕ್ಟ್ ಇಂಜೀನಿಯರ್ – 90 ಹುದ್ದೆಗಳು |
ಪ್ರಾಜೆಕ್ಟ್ ಆಫೀಸರ್ -10 ಹುದ್ದೆಗಳು |
ಒಟ್ಟು ಹುದ್ದೆಗಳು – 100 |
ಕ್ರೂಢಿಕೃತ ವೇತನ ಪ್ರತಿ ತಿಂಗಳು ರೂ. 30000-39000 ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS: ರೂ. 300/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ, ಅಂಗವಿಕಲ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 18 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 28 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 24.05.2023 ರಿಂದ 23.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ https://bdl-india.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯ
Pingback: BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: BDL PE ಮತ್ತು PO ನೇಮಕಾತಿ 2023 - Channagiri