ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Regional Institute of Education Mysore Recruitment 2023

Click here to Share:

ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Regional Institute of Education Mysore Recruitment 2023

ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಸಂಸ್ಥೆಯ ಅಡಿಯಲ್ಲಿ ಬರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರಿನಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಬೋಧಕ & ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 01-06-2023 ರಿಂದ 06-06-2023 ರವರೆಗೆ ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.

ಉದ್ಯೋಗ ಮಾಹಿತಿ: BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BDL PE and PO Recruitment 2023

Regional Institute of Education, Mysore ನಲ್ಲಿ ಖಾಲಿ ಇರುವ TGT, PGT & ಕಛೇರಿ ಸಹಾಯಕ ವಿವಿಧ  ಸೇರಿದಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ಹುದ್ದೆಗಳ ವಿವರ/ Post Details:

Post Graduate Teacher (PGT) – 06 ಹುದ್ದೆಗಳು (ವಿವಿಧ ವಿಷಯಗಳಲ್ಲಿ)
Trained Graduate Teacher (TGT) – 08  ಹುದ್ದೆಗಳು (ವಿವಿಧ ವಿಷಯಗಳಲ್ಲಿ)
Work Experience Teacher (WET) – 06 ಹುದ್ದೆಗಳು (ವಿವಿಧ ವಿಷಯಗಳಲ್ಲಿ)
ಕಂಪ್ಯೂಟರ್ ಅಸಿಸ್ಟೆಂಟ್ – 01 ಹುದ್ದೆ
ಗ್ರಂಥಾಲಯ ಸಹಾಯಕ – 02 ಹುದ್ದೆಗಳು
ಪ್ರಾಥಮಿಕ ಶಾಲಾ ಶಿಕ್ಷಕರು – 02 ಹುದ್ದೆಗಳು
LKG & UKG ಶಿಕ್ಷಕರು – 03 ಹುದ್ದೆಗಳು
ವೆಕೆಶನಲ್ ಶಿಕ್ಷಕರು – 02 ಹುದ್ದೆಗಳು
ಕಛೇರಿ ಸಹಾಯಕರು- 04 ಹುದ್ದೆಗಳು
ಒಟ್ಟು ಹುದ್ದೆಗಳು: 30 ಹುದ್ದೆಗಳು

ಉದ್ಯೋಗ ಮಾಹಿತಿ: ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  36000/-

ವೇತನ/ Salary

Post Graduate Teacher (PGT) – ರೂ. 27500
Trained Graduate Teacher (TGT) – 26250
Work Experience Teacher (WET) –  26250
ಕಂಪ್ಯೂಟರ್ ಅಸಿಸ್ಟೆಂಟ್ – 17000
ಗ್ರಂಥಾಲಯ ಸಹಾಯಕ – 19000
ಪ್ರಾಥಮಿಕ ಶಾಲಾ ಶಿಕ್ಷಕರು – 21250
LKG & UKG ಶಿಕ್ಷಕರು – 20000
ವೆಕೆಶನಲ್ ಶಿಕ್ಷಕರು – 25000
ಕಛೇರಿ ಸಹಾಯಕರು: 17000

ಉದ್ಯೋಗ ಮಾಹಿತಿ: SSC ಯಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1600 SDA & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ:

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ದಿನಾಂಕ 01-06-2023 ರ ಒಳಗಾಗಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.

Post Graduate Teacher (PGT) : ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ & ಬಿಎಡ್ ಶಿಕ್ಷಣ ಮುಗಿಸಿರಬೇಕು.

Trained Graduate Teacher (TGT) : ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಪದವಿ & ಬಿಎಡ್ ಶಿಕ್ಷಣ ಮುಗಿಸಿರಬೇಕು.

ಕಂಪ್ಯೂಟರ್ ಅಸಿಸ್ಟೆಂಟ್: ಬಿಸಿಎ ಪದವಿ ಆಗಿರಬೇಕು.

Work Experience Teacher: ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಪದವಿ & ಬಿಎಡ್ ಶಿಕ್ಷಣ ಮುಗಿಸಿರಬೇಕು.

ಗ್ರಂಥಾಲಯ ಸಹಾಯಕ: B.Lib/  BLI/ Library Science

ಪ್ರಾಥಮಿಕ ಶಿಕ್ಷಕರು: 12ನೇ ತರಗತಿ & TCH/ DED

Pre- Primary Teacher :  12ನೇ ತರಗತಿ & TCH/ DED

Office Assistant: 10 ನೇ ಮಾತ್ರ

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕಗಳು:

Post Graduate Teacher (PGT) – 01-06-2023
Trained Graduate Teacher (TGT) – 02-06-2023
Work Experience Teacher (WET) – 03-06-2023
ಕಂಪ್ಯೂಟರ್ ಅಸಿಸ್ಟೆಂಟ್ – 01-06-2023
ಗ್ರಂಥಾಲಯ ಸಹಾಯಕ – 03-06-2023
ಪ್ರಾಥಮಿಕ ಶಾಲಾ ಶಿಕ್ಷಕರು – 05-06-2023
LKG & UKG ಶಿಕ್ಷಕರು – 05-06-2023
ವೆಕೆಶನಲ್ ಶಿಕ್ಷಕರು – 05-06-2023
ಕಛೇರಿ ಸಹಾಯಕರು- 05-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

71 thoughts on “ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Regional Institute of Education Mysore Recruitment 2023”

  1. Pingback: ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಕಛೇರಿ

  2. Pingback: ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿ

  3. Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷಕರು ಹುದ್ದೆಗಳ ಭರ್ತಿಗೆ KPSC ಯಿಂದ ಅಧಿಸೂಚನೆ: KPSC Transport Dept. Inspector Recr

  4. Dear kpscjobs.com webmaster, You always provide clear explanations and step-by-step instructions.

Leave a Comment

Your email address will not be published. Required fields are marked *

Scroll to Top