ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 240 ಆಫೀಸರ್, ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನ: PNB 240 Posts Recruitment 2023
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. PNB ನಲ್ಲಿ ಖಾಲಿ ಇರುವ 240 ಆಫೀಸರ್, ಮ್ಯಾನೇಜರ್ & ಸೀನಿಯರ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 11-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Punjab National Bank ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಆಫೀಸರ್ (ವಿವಿಧ ವಿಭಾಗಗಳಲ್ಲಿ) – 224 ಹುದ್ದೆಗಳು |
ಮ್ಯಾನೇಜರ್ (ವಿವಿಧ ವಿಭಾಗಗಳಲ್ಲಿ) – 11 ಹುದ್ದೆಗಳು |
ಸೀನಿಯರ್ ಮ್ಯಾನೇಜರ್ (ವಿವಿಧ ವಿಭಾಗಗಳಲ್ಲಿ) – 05 ಹುದ್ದೆಗಳು |
ಒಟ್ಟು ಹುದ್ದೆಗಳು: 240 ಹುದ್ದೆಗಳು |
ವೇತನ/ Salary
ಆಫೀಸರ್ (ವಿವಿಧ ವಿಭಾಗಗಳಲ್ಲಿ) – 36000-63840 |
ಮ್ಯಾನೇಜರ್ (ವಿವಿಧ ವಿಭಾಗಗಳಲ್ಲಿ) – 48170-69810 |
ಸೀನಿಯರ್ ಮ್ಯಾನೇಜರ್ (ವಿವಿಧ ವಿಭಾಗಗಳಲ್ಲಿ) – 63840-78230 |
ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-07-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 50/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Last date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ (Online Test) & ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.05.2023 ರಿಂದ 11.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು PNB ನ ವೆಬ್ ಸೈಟ್ www.pnbindia.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:11-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-06-2023
ಆನ್ಲೈನ್ ಟೆಸ್ಟ್ ದಿನಾಂಕ:: 02-07-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಪಂಜಾಬ್ ಬ್ಯಾಂಕ್ ನಲ್ಲಿ 240 ಆಫೀಸರ್, ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನ: PNB 240 ಹುದ್ದೆಗಳ
Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 96 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್
Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿ
I was reading through some of your content
on this website and I think this web site
is really informative! Continue putting up.Blog money
Pingback: Project Mancave