ಜಿಲ್ಲಾ ನ್ಯಾಯಾಲಯ ಮೈಸೂರಿನಲ್ಲಿ ಖಾಲಿ ಇರುವ ಟೈಪಿಸ್ಟ್, ಶೀಘ್ರಲಿಪಿಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Mysore Recruitment Notification 2023
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಮೈಸೂರುನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಬೆರಳಚ್ಚುಗಾರರು, ಸ್ಟೆನೋಗ್ರಾಫರ್ & ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 07-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಮೈಸೂರುನಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಬೆರಳಚ್ಚುಗಾರರು/ Typist – 03 |
ಸ್ಟೆನೋಗ್ರಾಫರ್/ Stenographer – 11 |
ಜವಾನ / Peon – 45 |
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000-60000 : RDPR Quality Monitors Recruitment 2023
ವೇತನ/ Salary Scale:
ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಬೆರಳಚ್ಚುಗಾರರು/ Typist:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಹಾಗೂ ಅಂಗ್ಲ ಭಾಷೆಯ ಹಿರಿಯ ಬೆರಳಚ್ಚು ತತ್ಸಮಾನ ಅರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಸ್ಟೆನೋಗ್ರಾಫರ್/ Stenographer:-
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಹಾಗೂ ಅಂಗ್ಲ ಭಾಷೆಯ ಶೀಘ್ರಲಿಪಿ (Senior Grade Shorthand) ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಜವಾನ/ Peon:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 & ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 150/-
ಇತರೆ ಅಭ್ಯರ್ಥಿಗಳಿಗೆ : ರೂ. 300/-
ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.06.2023 ರಿಂದ 04.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04-07-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification:
Pingback: ಜಿಲ್ಲಾ ನ್ಯಾಯಾಲಯ ಮೈಸೂರಿನಲ್ಲಿ ಖಾಲಿ ಇರುವ ಟೈಪಿಸ್ಟ್, ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್
Will be any job in court
Pingback: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: I
This is my first time pay a quick visit at here and i am really happy to read everthing at one place . dubai tv live online free
There is some nice and utilitarian information on this site.<a href="https://www.maps.google.com.ph/url?sa=t
Great information shared.eally enjoyed reading this post thank you author for sharing this post.-vox lice
o great to find someone with some original thoughts on this topic.Jensen J3CA7W 7-inch Certified Apple CarPlay Android Auto Wired or Wireless | Double DIN Touchscreen Car Stereo Radio | Bluetooth | Backup Camera Input | USB Playback
Great information shared.eally enjoyed reading this post thank you author for sharing this post. – hey dudes for kids
Thank you for great information. look forward to the continuation. Shoe Palace
Thank you for great content. look forward to the continuation.
This brightened my day, thank you! Discover More