DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- DDA Recruitment Notification 2023

Click here to Share:

DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- DDA Recruitment Notification 2023

ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಜೂನಿಯರ್ ಇಂಜಿನಿಯರ್ ಸೇರಿ ವಿವಿಧ  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 02-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Delhi Development Authority ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರೈಲ್ವೇ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ, ಕಛೇರಿ ಸಹಾಯಕ, ಲೆಕ್ಕಿಗ ಸೇರಿ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ – 51
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ – 125
ಅರ್ಕಿಟೆಕ್ಚರಲ್ ಅಸಿಸ್ಟೆಂಟ್ – 09
ಲೀಗಲ್ ಅಸಿಸ್ಟೆಂಟ್ – 15
ನಾಯಬ್ ತಹಸೀಲ್ದಾರ್- 04
ಜೂನಿಯರ್ ಇಂಜಿನಿಯರ್ (ಸಿವಿಲ್) – 236
ಸರ್ವೇಯರ್ – 13
ಪತ್ವಾರಿ- 40
ಜೂನಿಯರ್ ಅಸಿಸ್ಟೆಂಟ್- 194
ಒಟ್ಟು ಹುದ್ದೆಗಳು:  687

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ/ Salary

ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ – 9300-34800
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ – 9300-34800
ಅರ್ಕಿಟೆಕ್ಚರಲ್ ಅಸಿಸ್ಟೆಂಟ್ – 9300-34800
ಲೀಗಲ್ ಅಸಿಸ್ಟೆಂಟ್ – 9300-34800
ನಾಯಬ್ ತಹಸೀಲ್ದಾರ್- 9300-34800
ಜೂನಿಯರ್ ಇಂಜಿನಿಯರ್ (ಸಿವಿಲ್) – 9300-34800
ಸರ್ವೇಯರ್ – 5200-20200
ಪತ್ವಾರಿ- 5200-20200
ಜೂನಿಯರ್ ಅಸಿಸ್ಟೆಂಟ್- 5200-20200

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಕೆಳಗೆ ನೀಡಿದ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್: CA/ Company Secretary/ ICWA/ MBA/ ICWA/ Equivalent from recognised university.

ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ : ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.

ಅರ್ಕಿಟೆಕ್ಚರಲ್ ಅಸಿಸ್ಟೆಂಟ್: Degree in Architecure

ಲೀಗಲ್ ಅಸಿಸ್ಟೆಂಟ್: ಕಾನೂನು ವಿಷಯದಲ್ಲಿ ಪದವಿ ಆಗಿರಬೇಕು.

ನಾಯಬ್ ತಹಸೀಲ್ದಾರ್: ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.

ಜೂನಿಯರ್ ಇಂಜೀನಿಯರ್: ಸಿವಿಲ್ ಇಂಜಿನೀರಿಂಗ್ ನಲ್ಲಿ ಪದವಿ ಆಗಿರಬೇಕು.

ಸರ್ವೇಯರ್: ಸರ್ವೇಯಿಂಗ್ ನಲ್ಲಿ ಡಿಪ್ಲೋಮಾ / ಐಟಿಐ ಆಗಿರಬೇಕು.

ಪತ್ವಾರಿ:  ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.

ಜೂನಿಯರ್ ಅಸಿಸ್ಟೆಂಟ್: ಪಿಯುಸಿ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS: ರೂ. 1000/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 18 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.06.2023 ರಿಂದ 02.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2023

1ನೇ ಹಂತದ ಪರೀಕ್ಷಾ ದಿನಾಂಕ: 01-08-2023

2ನೇ ಹಂತದ ಪರೀಕ್ಷಾ ದಿನಾಂಕ: ಬಿಡುಗಡೆಯಾಗಿಲ್ಲ

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:

2 thoughts on “DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- DDA Recruitment Notification 2023”

  1. Pingback: ส่งพัสดุ

  2. Pingback: バンコク不動産

Leave a Comment

Your email address will not be published. Required fields are marked *

Scroll to Top