ಕೇಂದ್ರ ಸರ್ಕಾರದಿಂದ ಮತ್ತೊಂದು ಬೃಹತ್ ಭರ್ತಿ: ಹತ್ತನೇ ಪಾಸ್ ಆದವರಿಂದ 12800 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Postal Department Recruitment 2023
ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಆರಂಭವಾಗಿದ್ದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದಾಧ್ಯಂತ ಖಾಲಿ ಇರುವ ಒಟ್ಟು 12828 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 23-06-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು. ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Indian Post ನಲ್ಲಿ ಖಾಲಿ ಇರುವ Gram Dak Sevak (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ /Post Details:
ಪರಿಶಿಷ್ಟ ಜಾತಿ – 1218 |
ಪರಿಶಿಷ್ಟ ಪಂಗಡ– 3366 |
ಇತರೆ ಹಿಂದೂಳಿದ ವರ್ಗ- 1295 |
ಆರ್ಥಿಕವಾಗಿ ಹಿಂದುಳಿದವರು – 1004 |
ಸಾಮಾನ್ಯ ವರ್ಗ- 5554 |
ಒಟ್ಟು ಹುದ್ದೆಗಳು-12828 |
ಹುದ್ದೆಗಳ ವಿವರ/ Post Details:
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM |
ವೇತನ ಶ್ರೇಣಿ/ Salary scale:
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM: ರೂ. 12000-29320 |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470 |
ವಯೋಮಿತಿ/ Age limit:
ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.
ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.
ಕಂಪ್ಯೂಟರ್ ಜ್ಞಾನ ಇರಬೇಕು.
ಅರ್ಜಿ ಶುಲ್ಕ/ Application Fees:
ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.
ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection Procedure:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
ಪ್ರಮುಖ ದಿನಾಂಕಗಳು/ Important Links:
ಅರ್ಜಿ ಆರಂಭದ ದಿನಾಂಕ: 22-05-2023
ಅರ್ಜಿ ಹಾಕುವ ಕೊನೆಯ ದಿನಾಂಕ : 23-06-2023
Important Links/ ಪ್ರಮುಖ ಲಿಂಕುಗಳು: