KSIIDC Recruitment 2023: ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- KSIIDC Recruitment Notification 2023
ಕರ್ನಾಟಕದ ಆಕಾಂಕ್ಷಿಗಳಿಗೆ ಕಂಪನಿ ಸೆಕ್ರೆಟರಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಕರ್ನಾಟಕ ಸರ್ಕಾರದ ಒಂದು ಉದ್ದಿಮೆಯಾದ ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಹೊಸ ನೇಮಕಾತಿ – KSIIDC ನಿಂದ ಖಾಲಿ ಇರುವ ಕಂಪನಿ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 02-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
Karnataka State Industrial and Infrastructure Development Corporation Limited (KSIIDC) ನಲ್ಲಿ ಖಾಲಿ ಇರುವ Company Secretary ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
ಹುದ್ದೆಯ ಹೆಸರು: ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆಗಳು : 01
ವೇತನ/ Salary:
KSIIDC ನಿಯಮಾವಳಿಗಳನ್ವಯ ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಾನೂನು ವಿಷಯದಲ್ಲಿ ಪದವಿ ಮುಗಿದವರಿಗೆ ಅವಕಾಶ ನೀಡಲಾಗುವುದು.
ಕನಿಷ್ಟ ಮೂರರಿಂದ ಐದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ (Relevant Field) ಹೊಂದಿರಬೇಕು.
ಕನ್ನಡವನ್ನು ಓದುವ, ಬರೆಯುವ & ಮಾತನಾಡುವ ಸಾಮಾರ್ಥ್ಯವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. (No Application fees)
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 02.07.2023 ರ ಒಳಗಾಗಿ info@ksiidc.com ಸಲ್ಲಿಸುವುದು. ಅಥವಾ ಅಂಚೆ ಮೂಲಕವು ಅರ್ಜಿ ಸಲ್ಲಿಸಬಹುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form: