ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್: BPNL Posts Rect. Notification 2023
ಕೇಂದ್ರ ಸರ್ಕಾರದ ಪಶುಪಾಲನಾ ಇಲಾಖೆಯಲ್ಲಿಅಡಿಯಲ್ಲಿ ಬರುವ ಭಾರತೀಯ ಪಶುಪಾಲನಾ ನಿಗಮ (BPNL)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ ಒಟ್ಟು 3444 Surveyor & Survey Incharge ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-07-2023 ಕೊನೆಯ ದಿನಾಂಕವಾಗಿದ್ದು, ಹತ್ತನೇ & ಪಿಯುಸಿ ಮುಗಿದವರು ಇದರ ಸದೂಪಯೋಗ ಪಡೆದುಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಭಾರತೀಯ ಈಶಾನ್ಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Bharatiya Pashupalan Nigam Limited ನಲ್ಲಿ ಖಾಲಿ ಇರುವ 3444 ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಸರ್ವೇಯರ್ – 2870 ಹುದ್ದೆಗಳು |
ಸರ್ವೇ ಉಸ್ತುವರಿ- 574 ಹುದ್ದೆಗಳು |
ಒಟ್ಟು ಹುದ್ದೆಗಳು- 3444 |
ವೇತನ/ Salary
ಸರ್ವೇಯರ್ – ರೂ. 25000/- |
ಸರ್ವೇ ಉಸ್ತುವರಿ- ರೂ. 21000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಸರ್ವೇಯರ್:-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಸರ್ವೇ ಉಸ್ತುವರಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ 12ನೇ ತರಗತಿ/ ಪಿಯುಸಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸರ್ವೇಯರ್ ಹುದ್ದೆಗಳು: ರೂ. 944 ಪಾವತಿಸಬೇಕು
ಸರ್ವೇ ಉಸ್ತುವರಿ: ರೂ. 826 ಪಾವತಿಸಬೇಕು.
ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಸರ್ವೇಯರ್ ಹುದ್ದೆಗಳು: 18-40 ವರ್ಷ
ಸರ್ವೇ ಉಸ್ತುವರಿ: 21-40 ವರ್ಷ
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.06.2023 ರಿಂದ 05.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.bharatiyapashupalan.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-07-2023
Important Links/ ಪ್ರಮುಖ ಲಿಂಕುಗಳು:
Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10ನೇ ಅಥವಾ PUC ಪಾಸ
Pingback: RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Notification -
Pingback: ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023 - KPSC Jobs
Vikas sv
Jobs
We always follow your beautiful content I look forward to the continuation. dubai racing live stream
Thank you for great content. look forward to the continuation.<a href="https://www.google.ch/url?sa=i
Nice post. learn something new and challenging on blogs I stumbleupon on a daily basis.-grill den henssler ganze folgen
This was beautiful Admin.hank you for your reflections.Bottle Warmer prekull Fast Baby Bottle Warmer for Breastmilk Formula with Accurate Temp Control 48H Thermostat Baby Milk Warmer with Thaw Night Light Bottle Warmers for All Bottles – Hot Deals
Pretty! This has been a really wonderful post.any thanks for providing these details. – hey dudes kids
I don’t think the title of your article matches the content lol. Just kidding, mainly because I had some doubts after reading the article.
Your point of view caught my eye and was very interesting. Thanks. I have a question for you.
I do not even understand how I ended up here but I assumed this publish used to be great .
The insights you shared are invaluable, thank you! check that
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?
Pingback: BIPOC
Pingback: Continued
Pingback: ทำประกันชีวิต