ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitment Notification 2023
ಕೇಂದ್ರ ಸರ್ಕಾರದ ಪರಿಸರ & ಹವಮಾನ ಬದಲಾವಣೆ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ವನ್ಯಜೀವಿ ಸಂಸ್ಥೆಯಿಂದ (Wildlife Institute of India) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವನ್ಯಜೀವಿ ಸಂಸ್ಥೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟೆಕ್ನಿಕಲ್ ಅಸಿಸ್ಟೆಂಟ್, ಅಸಿಸ್ಟೆಂಟ್ ಡೈರೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಭಾರತೀಯ ವನ್ಯಜೀವಿ ಸಂಸ್ಥೆಯಿಂದನಲ್ಲಿ (Wildlife Institute of India) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff : 04 ಹುದ್ದೆಗಳು |
ಅಸಿಸ್ಟೆಂಟ್ ಗ್ರೇಡ್ III : 04 ಹುದ್ದೆಗಳು |
ಟೆಕ್ನಿಶಿಯನ್/ Technician: 04 ಹುದ್ದೆಗಳು |
ಟೆಕ್ನಿಕಲ್ ಅಸಿಸ್ಟೆಂಟ್/ Technical Assistant : 01 ಹುದ್ದೆ |
ಅಸಿಸ್ಟೆಂಟ್ ಡೈರೆಕ್ಟರ್/ Assistant Director: 01 ಹುದ್ದೆ |
ಸೀನಿಯರ್ ಟೆಕ್ನಿಕಲ್ ಆಫೀಸರ್/ Sr. Tech. Officer : 01 ಹುದ್ದೆ |
ವಯೋಮಿತಿ/ Age Limit:
ಮಲ್ಟಿ ಟಾಸ್ಕಿಂಗ್ ಸ್ಟಾಫ್ : 18-27 |
ಅಸಿಸ್ಟೆಂಟ್ ಗ್ರೇಡ್ III : 18-27 |
ಟೆಕ್ನಿಶಿಯನ್: 18-28 |
ಟೆಕ್ನಿಕಲ್ ಅಸಿಸ್ಟೆಂಟ್ : 18-28 |
ಅಸಿಸ್ಟೆಂಟ್ ಡೈರೆಕ್ಟರ್: 18-27 |
ಸೀನಿಯರ್ ಟೆಕ್ನಿಕಲ್ ಆಫೀಸರ್ : 40 |
ವೇತನ/ Salary:
ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ ನಿಗದಿಯಾಗಿದೆ & ಇದರ ಜೊತೆಗೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ನಿಗದಿಯಾಗಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮಲ್ಟಿ ಟಾಸ್ಕಿಂಗ್ ಸ್ಟಾಫ್: ಹತ್ತನೇ ತರಗತಿ ಉತ್ತೀರ್ಣ
ಅಸಿಸ್ಟೆಂಟ್ ಗ್ರೇಡ್ III: 10ನೇ/ ಪಿಯುಸಿ & ಇಂಗ್ಲೀಷ್ ಟೈಪಿಂಗ್
ಟೆಕ್ನಿಶಿಯನ್: ಹತ್ತನೇ ತರಗತಿ & ಐಟಿಐ
ಟೆಕ್ನಿಕಲ್ ಅಸಿಸ್ಟೆಂಟ್: ಬಿಎಸ್ಸಿ ಇನ್ ಲೈಬ್ರೆರಿ ಸೈನ್ಸ್
ಅಸಿಸ್ಟೆಂಟ್ ಡೈರೆಕ್ಟರ್: ಇಂಗ್ಲೀಷ್/ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ
ಸೀನಿಯರ್ ಟೆಕ್ನಿಕಲ್ ಆಫೀಸರ್:
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 700/- ಪಾವತಿಸಬೇಕು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ನ ಮೂಲಕ ಪಾವತಿಸಬೇಕು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10.07.2023 ರ ಒಳಗಾಗಿ Registrar, Wildlife Institute of India, dehradun-248001 ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2023
Important Links/ ಪ್ರಮುಖ ಲಿಂಕುಗಳು:
Links are not available
Pingback: ಕೇಂದ್ರ ಪರಿಸರ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS ನೇಮ
Pingback: ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli SWR Recruitment 2023 - KPSC Jobs
Pingback: ಕರ್ನಾಟಕದ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & ಸೇವಕ ಹುದ್ದೆಗಳ ಭರ್ತಿಗೆ ಅಧಿ
Pingback: real estate investing dallas
Your article helped me a lot, is there any more related content? Thanks!