ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka Powergrid Recruitment Notification 2023
PGCIL ನಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಲಯಗಳಲ್ಲಿ ಖಾಲಿ ಇರುವ ಒಟ್ಟು1035 ಶಿಶಿಕ್ಷು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಲಾ ಎಕ್ಸಿಕ್ಯೂಟಿವ್, ಸೆಕ್ರೆಟೇರಿಯಲ್ ಅಸಿಸ್ಟೆಂಟ್. ಸಹಾಯಕ, ಸೇರಿದಂತೆ ವಿವಿಧ ಹುದ್ದೆಗಳನ್ನು ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
PGCIL ನ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023
ಹುದ್ದೆಗಳ ವಿವರ/ Post Details:
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್) – 282 ಹುದ್ದೆಗಳು |
ಗ್ರ್ಯಾಜುಯೇಟ್ (ಕಂಪ್ಯೂಟರ್ ಸೈನ್ಸ್) – 08 ಹುದ್ದೆಗಳು |
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್ & ಕಮ್ಯೂನಿಕೇಶನ್)- 07 ಹುದ್ದೆಗಳು |
HR ಎಕ್ಸಿಕ್ಯೂಟೀವ್ – 94 ಹುದ್ದೆಗಳು |
CSR ಎಕ್ಸಿಕ್ಯೂಟೀವ್ – 16 ಹುದ್ದೆಗಳು |
PR ಅಸಿಸ್ಟೆಂಟ್ – 10 ಹುದ್ದೆಗಳು |
ITI ಎಲೆಕ್ಟ್ರೀಷಿಯನ್-161 ಹುದ್ದೆಗಳು |
ಡಿಪ್ಲೋಮಾ (ಎಲೆಕ್ಟ್ರಿಕಲ್) – 215 ಹುದ್ದೆಗಳು |
ಡಿಪ್ಲೋಮಾ (ಸಿವಿಲ್) – 120 ಹುದ್ದೆಗಳು |
ಗ್ರ್ಯಾಜುಯೇಟ್ (ಸಿವಿಲ್) – 112 ಹುದ್ದೆಗಳು |
ಲಾ ಎಕ್ಟಿಕ್ಯೂಟಿವ್ – 07 ಹುದ್ದೆಗಳು |
ಸೆಕ್ರೆಟೇರಿಯಲ್ ಅಸಿಸ್ಟೆಂಟ್- 03 ಹುದ್ದೆಗಳು |
ವೇತನ/ Salary
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್) – 17500 |
ಗ್ರ್ಯಾಜುಯೇಟ್ (ಕಂಪ್ಯೂಟರ್ ಸೈನ್ಸ್) – 17500 |
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್ & ಕಮ್ಯೂನಿಕೇಶನ್)- 17500 |
HR ಎಕ್ಸಿಕ್ಯೂಟೀವ್ – 17500 |
CSR ಎಕ್ಸಿಕ್ಯೂಟೀವ್ – 17500 |
PR ಅಸಿಸ್ಟೆಂಟ್ – 17500 |
ITI ಎಲೆಕ್ಟ್ರೀಷಿಯನ್-13500 |
ಡಿಪ್ಲೋಮಾ (ಎಲೆಕ್ಟ್ರಿಕಲ್) – 15000 |
ಡಿಪ್ಲೋಮಾ (ಸಿವಿಲ್) – 15000 |
ಗ್ರ್ಯಾಜುಯೇಟ್ (ಸಿವಿಲ್) – 17500 |
ಲಾ ಎಕ್ಟಿಕ್ಯೂಟಿವ್ – 17500 |
ಸೆಕ್ರೆಟೇರಿಯಲ್ ಅಸಿಸ್ಟೆಂಟ್- 17500 |
ವಯೋಮಿತಿ/ Age limit: (As on 31-07-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-07-2023 ರ ಒಳಗಾಗಿ ಹತ್ತನೇ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಪದವಿ/ ಬಿಇ ಮತ್ತು ಮುಂತಾದ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2023 ರಿಂದ 31.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು PGCIL ನ ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2023
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: ಕರ್ನಾಟ
Pingback: ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023 - KPSC Jobs
Pingback: ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/- Finance Department recruitment 2023 - KPSC Jobs
I am intrested sir/ mam
Krishna