ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕೋ ಆರ್ಡಿನೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment Walk in 2023
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು 24-07-2023 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ
ಹುದ್ದೆಯ ಹೆಸರು: Consultant, Programme Assistant, Coordinator & Other Posts
ಹುದ್ದೆಗಳ ಸಂಖ್ಯೆ- 26
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 60 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜುಲೈ 01 ರಂದು ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆ, ಆರೋಗ್ಯ ಸೌಧ, 1ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ನೇರ ಸಂದರ್ಶನದ ದಿನಾಂಕಗಳು:
24-07-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಆರ್ಡಿನೇಟರ್ ಮತ್ತು ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: 2023 ರಲ್
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ARS ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Agriculture Research Service Notification 2023: - KPSC Jobs
Great website,ots of useful information here, look forward to the continuation. racing dubai live
Some really excellent info I look forward to the continuation.<a href="https://www.maps.google.lv/url?sa=t
You’re so awesome! I don’t believe I have read a single thing like that before.-voxup live
This was beautiful Admin.hank you for your reflections.Petit Journey Electric Nasal Aspirator for Baby Waterproof Electric Nose Suction for Baby LCD Baby Nasal Aspirator Booger Sucker for Baby
Pretty! This has been a really wonderful post.any thanks for providing these details. – hey dudes for girls
I appreciate you sharing this blog.Really looking forward to read more.
The information you shared is very valuable, thank you for sharing! read this post here
Rattling fantastic information can be found on website.Blog monetyze
Pingback: fifa55cash