ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation Recruitment 2023
ಕೇಂದ್ರ ಗುಡಿ ಕೈಗಾರಿಕೆ ನಿಗಮ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಮ್ಯಾನೇಜರ್ & ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 28-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Cottage Industries Corporation of India Limited ನಲ್ಲಿ ಖಾಲಿ ಇರುವ Manager & Deputy Manager ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
Manager (finance) – 01 Post |
Manager (Sales) – 01 Post |
Deputy Manager (Interior Designing) – 01 Post |
ವೇತನ/ Salary:
Manager (finance) – Rs. 72000/- |
Manager (Sales) – Rs. 72000/- |
Deputy Manager (Interior Designing) – Rs. 60000/ |
ಶೈಕ್ಷಣಿಕ ಅರ್ಹತೆಗಳು/ Educational Qualification:
ವ್ಯವಸ್ಥಾಪಕರು/ Manager (Finance):
ಅಂಗೀಕೃತ ವಿಶ್ವವಿದ್ಯಾಲಯದಿಂದ CA/ ICWA/ MBA in Finance ಪದವಿ ಮುಗಿಸಿರಬೇಕು.
ಮ್ಯಾನೇಜರ್/ Manager (Sales):
ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಮುಗಿಸಿರಬೇಕು.
ಡೆಪ್ಯೂಟಿ ಮ್ಯಾನೇಜರ್/ Dy. Manager:
B.Arch/ B.Voc/ M.Voc in Interior Design or Equivalent Degree.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ
SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2023 ರ ಒಳಗಾಗಿ AGM (HR/Admin), Central Cottage Industries Corporation of India Ltd. Jawahar Vyapar Bhawan, Janpath, New Delhi-110001 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form:
Pingback: ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ನೇಮಕಾತಿ: ವೇತನ ರೂ. 72000/- ಸೆಂಟ್ರಲ್ ಕಾಟೇಜ್ ಕಾರ್ಪೊರೇಷನ್ ನೇ
Pingback: ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment 2023ವಿದ್ಯುತ್ ನಿಯಂತ್ರಣ ಆಯೋಗದಿಂದ ನ
Pingback: NVS ನಲ್ಲಿ ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚ
Thank you for great article, look forward to the continuation. cctv dubai
I appreciate you sharing this blog post.hanks Again.Live TV
o great to find someone with some original thoughts on this topic.-voxup programm
Great information shared.eally enjoyed reading this post thank you author for sharing this post.BWOGUE 12PCS Bird Training Toys Parrot Intelligence Toy Mini Sneaker Skateboard Parrot Wooden Block Puzzles Toy Bird Basketball Toy Stacking Rings for Budgie Parakeet Cockatiel Conure Lovebird – Hot Deals
I appreciate you sharing this blog post.hanks Again. – hey dudes for women
Your article helped me a lot, is there any more related content? Thanks! https://accounts.binance.com/es/register?ref=B4EPR6J0
As I website owner I believe the content material here is really good appreciate it for your efforts.
Captivating moment captured here, thanks for sharing! Learn More
Pingback: namo89