ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ- NPCIL Kaiga Notification 2023
ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್ಸ್ ಆಫ್ ಇಂಡಿಯಾ ಲಿಮಿಟೆಡ್ (NPCIL), ಕೈಗಾದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 08-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Nuclear Power Corporation of India Limited (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: Apply Online- KARTET Exam 2023
ಹುದ್ದೆಗಳ ವಿವರ/ Post Details:
ಇಂಜಿನೀಯರಿಂಗ್ ವಿದ್ಯಾರ್ಹತೆಯ ಹುದ್ದೆಗಳು:
ಕೆಮಿಕಲ್/ Chemical – 02 Posts |
ಮೆಕ್ಯಾನಿಕಲ್/ Mechanical- 04 Posts |
ಎಲೆಕ್ಟ್ರಿಕಲ್/ Electrical – 03 Posts |
ECE – 01 Post |
ಡಿಪ್ಲೊಮಾ ವಿದ್ಯಾರ್ಹತೆಯ ಹುದ್ದೆಗಳು:
ಕೆಮಿಕಲ್/ Chemical – 01 Posts |
ಮೆಕ್ಯಾನಿಕಲ್/ Mechanical- 06 Posts |
ಎಲೆಕ್ಟ್ರಿಕಲ್/ Electrical – 05 Posts |
ಸಿವಿಲ್/ Civil – 02 Posts |
ECE/ Instrumentation- 02 Posts |
Camp / IT – 01 Post |
ಗುತ್ತಿಗೆಯ ಅವಧಿ/ Contract Period:
ಈ ನೇಮಕಾತಿಯು ಗುತ್ತಿಗೆಯ ಆಧಾರದ ಮೇಲೆ ತುಂಬಿಕೊಳ್ಳಲಾಗುತ್ತಿದ್ದು, ಇದರ ಗುತ್ತಿಗೆಯ ಅವಧಿಯು ಎರಡು ವರ್ಷಗಳಾಗಿರುತ್ತದೆ.
ವೇತನ/ Salary
ಇಂಜಿನಿಯರಿಂಗ್ ಹುದ್ದೆಗಳು- ರೂ. 81500/- |
ಡಿಪ್ಲೋಮಾ ಹುದ್ದೆಗಳು- ರೂ. 52300/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಇಂಜಿನಿಯರಿಂಗ್ ಹುದ್ದೆಗಳು: ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಬಿ.ಎಸ್.ಸಿ ಇಂಜಿನಿಯರಿಂಗ್ ಮುಗಿಸಿರಬೇಕು.
ಡಿಪ್ಲೋಮಾ ಹುದ್ದೆಗಳು: ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ 25 ವಯೋಮಿತಿಯನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.08.2023 ರ ಒಳಗಾಗಿ The Deputy Director (HR) HRM Section, NPCIL, Kaiga Site, Karwar, District. Uttara Kannada, Karnataka, 581400 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-08-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/- RDPR
Pingback: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ-
Your point of view caught my eye and was very interesting. Thanks. I have a question for you.
Your point of view caught my eye and was very interesting. Thanks. I have a question for you.
Thanks for sharing. I read many of your blog posts, cool, your blog is very good.
Your point of view caught my eye and was very interesting. Thanks. I have a question for you.
Thanks for sharing. I read many of your blog posts, cool, your blog is very good.