ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡ್ & ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SR GDCE Recruitment 2023

Click here to Share:

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡ್ & ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SR GDCE Recruitment 2023

ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ನೇಮಕಾತಿ ಸಮಿತಿಯಿಂದ  ಖಾಲಿ ಇರುವ ಗಾರ್ಡ್, ಜೂನಿಯರ್ ಇಂಜಿನಿಯರ್, ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈಗಾಗಲೇ ರೈಲ್ವೇಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 30-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Southern Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/-

ಹುದ್ದೆಗಳ ವಿವರ/ Post Details:

ALP/ಟೆಕ್ನಿಶಿಯನ್- 535 ಹುದ್ದೆಗಳು
ಜೂನಿಯರ್ ಇಂಜಿನಿಯರ್- 168 ಹುದ್ದೆಗಳು
ಗಾರ್ಡ್/ ಟ್ರೈನ್ ಮ್ಯಾನೇಜರ್- 27 ಹುದ್ದೆಗಳು
ಒಟ್ಟು ಹುದ್ದೆಗಳು- 730 ಹುದ್ದೆಗಳು

 

ವೇತನ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನವನ್ನು  ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಲೋಕೋಪೈಲೆಟ್/ ಟೆಕ್ನಿಶಿಯನ್

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.

ಜೂನಿಯರ್ ಇಂಜಿನಿಯರ್:

 ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.

ಗಾರ್ಡ್/ ಟ್ರೈನ್ ಮ್ಯಾನೇಜರ್:

 ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

 

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. 

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 42 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 30.07.2023 ರಿಂದ 30.08.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrcmas.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡ್ & ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SR GDCE Recruitment 2023

  1. Pingback: ಕರ್ನಾಟಕದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Coopertaive Bank

  2. Pingback: ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್

  3. Shivaraj says:

    Ok

Leave a Reply

Your email address will not be published. Required fields are marked *