ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/- ZP Koppal Recruitment 2023
ಜಿಲ್ಲಾ ಪಂಚಾಯತ್ ಕೊಪ್ಪಳದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 16-08-2023 ರ ಒಳಗಾಗಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯತ್ ಕೊಪ್ಪಳದಿಂದ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ತಾಂತ್ರಿಕ ಸಹಾಯಕರು (ಕೃಷಿ)- 05 ಹುದ್ದೆಗಳು |
ತಾಂತ್ರಿಕ ಸಹಾಯಕರು (ಅರಣ್ಯ)- 07 ಹುದ್ದೆಗಳು |
ತಾಂತ್ರಿಕ ಸಹಾಯಕರು (ರೇಷ್ಮೇ)- 01 ಹುದ್ದೆಗಳು |
ಒಟ್ಟು ಹುದ್ದೆಗಳು- 13 ಹುದ್ದೆಗಳು |
ವೇತನ/ Salary
ಮಾಸಿಕ ಸಂಭಾವನೆ ರೂ. 26000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಕೃಷಿ)- Graduation Agriculture |
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest |
ತಾಂತ್ರಿಕ ಸಹಾಯಕರು (ರೇಷ್ಮೇ)- Graduation Sericulture |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.08.2023 ರಿಂದ 16.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕೊಪ್ಪಳ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-08-2023
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡ್ & ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Links/ ಪ್ರಮುಖ ಲಿಂಕುಗಳು:
Pingback: ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA FDA Recruitment 202
Pingback: ಧಾರವಾಡದ IIT ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: IIT Dharwar recruitment 2023 - KPSC Jobs
Sslc
Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023
Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment Notif
Very interesting info!Perfect just what I was searching for!Blog monetyze