ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment  Notification 2023

Click here to Share:

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment  Notification 2023

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಕಾರ್ಯನಿರ್ವಾಹಕ ನಿರ್ದೇಶಕರು ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. KSFC ಯ ವತಿಯಿಂದ ಮೂರು ವರ್ಷಗಳ ಗುತ್ತಿಗೆ ಅವಧಿಯ ಮೇಲೆ ಭರ್ತಿ ಮಾಡಲು ಆಫ್ಲೈನ್ ಮುಖಾಂತರ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 19, 2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಪಡೆಯಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಲಿಂಕ್ ಕೆಳಗೆ ಕೊಡಲಾಗಿದೆ.

ಕರ್ನಾಟಕ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 713 ಸಹಾಯಕ & ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Karnataka State Finance Corporation (KSFC) ನಲ್ಲಿ ಖಾಲಿ ಇರುವ Executive Director ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

ಹುದ್ದೆಯ ಹೆಸರು: ಕಾರ್ಯನಿರ್ವಾಹಕ ನಿರ್ದೇಶಕರು

ಹುದ್ದೆಗಳ ಸಂಖ್ಯೆ: 02 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

 

ಗುತ್ತಿಗೆಯ ಅವಧಿ/ Contract Period:

ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು ಗರಿಷ್ಟ ಎಂದರೇ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಬಹುದು. 

 

ವೇತನ ಶ್ರೇಣಿ/  Salary Scale

ರೂ. 1,25,000/-

ಮೇಲಿನ ವೇತನದ ಜೊತೆಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಡಿಎ, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಬ್ಲಾಕ್ ಅಧಿಕಾರಿ, ತಾಲೂಕು ಸಂಯೋಜಕರು ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿಸಂಬಂಧಿಸಿದ ವಿಷಯದಲ್ಲಿ ಎಂಬಿಎ/ ಪಿಜಿ ಅಥವಾ ತತ್ಸಮಾನ ಪದವಿ ಮುಗಿಸಿರಬೇಕು.

ಸಂಬಂಧಿಸಿದ ಕ್ಷೇತ್ರದಲ್ಲಿ ನಿಗದಿಪಡಿಸಿದ ಅನುಭವವನ್ನು ಹೊಂದಿರಬೇಕು.

 

Age limit/ ವಯೋಮಿತಿ: (As on 01-04-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 55 ವರ್ಷ ವಯೋಮಿತಿ ತುಂಬಿರಬೇಕು.

ಗರಿಷ್ಟ ವಯೋಮಿತಿ: 63 ವರ್ಷಗಳು

 

ಅರ್ಜಿ ನಮೂನೆ/ How to get Application Format:

ಅಭ್ಯರ್ಥಿಗಳು ಅರ್ಜಿಯನ್ನು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು. ಅರ್ಜಿ ನಮೂನೆಯ ನೇರ ಲಿಂಕನ್ನು ಕೆಳಗೆ ನೀಡಲಾಗಿದ್ದು ಅದನ್ನು ಡೌನ್ಲೋಡ್ ಮಾಡಿಕೊಂಡು ನಿಯಮಾನುಸಾರ ಅರ್ಜಿ ಸಲ್ಲಿಸುವುದು.

 

ಅರ್ಜಿ ಶುಲ್ಕ/ Application fees:

ಅರ್ಜಿ ಶುಲ್ಕ ಇರುವುದಿಲ್ಲ.

 

ಅರ್ಜಿ ಸಲ್ಲಿಸುವ ವಿಧಾನ/ How to apply:

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ವೆಬ್ಸೈಟ್ ನಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ The Managing Director, KSFC Head Office, KSFC Bhavana, No. 1/1, Thimmaiah Road Bengaluru, 560056 ಇಲ್ಲಿಗೆ ಕೊನೆಯ ದಿನಾಂಕದ ಒಳಗೆ ಪೋಸ್ಟ್ ಮುಖಾಂತರ ಸಲ್ಲಿಸುವುದು.

candidates are advised to click NEXT button for Application Format.

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿಯೇ ಸಲ್ಲಿಸಬೇಕು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಆಯ್ಕೆವಿಧಾನ/ KSFC Recruitment Selection Method:

Stage 1 : Written Examination/ ಲಿಖಿತ ಪರೀಕ್ಷೆ

Stage 2 : Interview/ ಸಂದರ್ಶನ

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಬ್ಲಾಕ್ ಅಧಿಕಾರಿ, ತಾಲೂಕು ಸಂಯೋಜಕರು ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭದ ದಿನಾಂಕ : 27-07-2023

ಅರ್ಜಿ ಹಾಕಲು ಕೊನೆಯ ದಿನಾಂಕ: 19-08-2023

 

IMPORTANT LINKS
Application Format/ ಅರ್ಜಿ ನಮೂನೆ
Notification/ ಅಧಿಸೂಚನೆ
Official Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment  Notification 2023

  1. Pingback: RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/-  RDPR

  2. Pingback: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment - KPSC Jobs

Leave a Reply

Your email address will not be published. Required fields are marked *