ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ- KSOU Non Teaching Recruitment 2023
ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಕಲ್ಯಾಣ ಕರ್ನಾಟಕ ಕೇಡರ್ ನಲ್ಲಿ (KSOU) ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ & ಜವಾನ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿರುತ್ತದೆ. ಒಟ್ಟು 32 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು KSOU ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Karnataka State Open University ಯಲ್ಲಿ ಖಾಲಿ ಇರುವ SDA, FDA, Driver & Peon ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಪ್ರಥಮ ದರ್ಜೆ ಸಹಾಯಕ (FDA)- 04 |
ಡೇಟಾ ಎಂಟ್ರಿ ಆಪರೇಟರ್ – 05 |
ದ್ವಿತೀಯ ದರ್ಜೆ ಸಹಾಯಕ (SDA)- 08 |
ಬೆರಳಚ್ಚುಗಾರ & ಸಹಾಯಕ- 01 |
ವಾಹನ ಚಾಲಕ- 01 |
ಎಲೆಕ್ಟ್ರೀಷಿಯನ್- 01 |
ಪ್ಲಂಬರ್- 01 |
ಪರಿಚಾರಕ – 01 |
ಗ್ಯಾಂಗ್ ಮೆನ್- 01 |
ಸೇವಕ- 05 |
ಸ್ಲೀಪರ್- 02 |
ಹೆಲ್ಪರ್- 01 |
ಒಟ್ಟು ಹುದ್ದೆಗಳು- 32 ಹುದ್ದೆಗಳು |
ವೇತನ/ Salary
ಪ್ರಥಮ ದರ್ಜೆ ಸಹಾಯಕ (FDA)- 30350-58250 |
ಡೇಟಾ ಎಂಟ್ರಿ ಆಪರೇಟರ್ – 27650-52650 |
ದ್ವಿತೀಯ ದರ್ಜೆ ಸಹಾಯಕ (SDA)- 21400-42000 |
ಬೆರಳಚ್ಚುಗಾರ & ಸಹಾಯಕ- 21400-42000 |
ವಾಹನ ಚಾಲಕ- 21400-42000 |
ಎಲೆಕ್ಟ್ರೀಷಿಯನ್- 21400-42000 |
ಪ್ಲಂಬರ್- 19950-37900 |
ಪರಿಚಾರಕ – 19950-37900 |
ಗ್ಯಾಂಗ್ ಮೆನ್- 18600-32600 |
ಸೇವಕ- 17000-28950 |
ಸ್ಲೀಪರ್- 17000-28950 |
ಹೆಲ್ಪರ್- 17000-28950 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ/ ಪಿಯುಸಿ/ ಯಾವುದೇ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 500/-
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕುಲಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತ ಗಂಗೋತ್ರಿ, ಮೈಸೂರು- 570006 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-09-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Apply Online:
Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Recruitment Notification 2
M M KAMBALE
Pingback: ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ
Ashwin.gowda.m.s
ashwinaahwin47@gmail.com
Madarahalli
Age 20
SS,l,c95.5
Govt jobs
Nirmala c E
Sslc pas
83% chikkathimmanahalli
Age 19
I am single person no jobs
2 puc completed
Persantage:77 %
I M from Malur Kolar (D)