ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 65000/- KPCL Office Assistant Recruitment 2023
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. KPCL ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಟು ಹೆಡ್ (ಪರಿಸರ & ಅರಣ್ಯ) & ಕಛೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 25ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)
ಹುದ್ದೆಗಳ ಹೆಸರು: ಪರಿಸರ & ಅರಣ್ಯ ವಿಭಾಗದ ಸಹಾಯಕ & ಕಛೇರಿ ಸಹಾಯಕ
ಹುದ್ದೆಗಳ ಸಂಖ್ಯೆ- 02
ಕೆಲಸದ ಸ್ಥಳ: ಕರ್ನಾಟಕ
ವೇತನ ಶ್ರೇಣಿ/ Salary Scale:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
Assistant to Head : ವೇತನ ರೂ. 60500/-
Office Assistant: ವೇತನ ರೂ. 35000/-
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು KPCL ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 25-08-2023 ರ ಒಳಗಾಗಿ dhrkpcl@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 17-08-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-08-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಭಾರತೀಯ ವಿಮಾನಯಾನ ಇಲಾಖೆಯಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI recruitment Notification 2023 - KPSC Jobs
Pingback: ಮೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Mescom 200 Posts Recruitment 2023 - KPSC Jobs