ಬೆಂಗಳೂರಿನ ಸಾಮಾಜಿಕ & ಆರ್ಥಿಕ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ISEC Recruitment 2023

Click here to Share:

ಬೆಂಗಳೂರಿನ ಸಾಮಾಜಿಕ & ಆರ್ಥಿಕ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ISEC Recruitment 2023

ಬೆಂಗಳೂರಿನಲ್ಲಿರುವ ಸಾಮಾಜಿಕ & ಆರ್ಥಿಕ ಬದಲಾವಣೆ ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಈ ಸಂಸ್ಥೆಯಲ್ಲಿ  ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ  ನೇಮಕಾತಿ ಮಾಡಿಕೊಳ್ಳಲು ಆಫ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-08-2023 ಆಗಿರುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 670 SDA & FDA Recruitment  2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Institute for Social & Economic Change ನಲ್ಲಿ ಖಾಲಿ ಇರುವ Data Assistant ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ: ಸಾಮಾಜಿಕ & ಆರ್ಥಿಕ ಸಂಸ್ಥೆ
ಹುದ್ದೆಯ ಹೆಸರು: ಡಾಟಾ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಬೆಂಗಳೂರು

 

ವೇತನ/ Salary

Institute for Social & Economic Change ವೇತನ ನಿಯಮಾವಳಿಗಳ ಪ್ರಕಾರ ಪ್ರತಿ ತಿಂಗಳು ರೂ. 19352/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸೆಕೆಂಡ್ ಕ್ಲಾಸ್ ನಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.08.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Institute for Social & Economic Change, Dr.V.K.R.V Rao Road, Nagarbhavi P.O, Bengaluru- 560072 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಮೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:

2 thoughts on “ಬೆಂಗಳೂರಿನ ಸಾಮಾಜಿಕ & ಆರ್ಥಿಕ ಸಂಸ್ಥೆಯಲ್ಲಿ ಖಾಲಿ ಇರುವ ಡಾಟಾ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ISEC Recruitment 2023”

  1. Pingback: ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 3049 PO/ MT

  2. Pingback: ಕೇಂದ್ರ ಸರ್ಕಾರದ 27  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC Group B JHO

Comments are closed.

Scroll to Top