ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment Notification 2023
ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಚಾಲಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-09-2023 ಆಗಿರುತ್ತದೆ. ಒಟ್ಟು 03 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಧಾರವಾಡದ IIT ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ವಿಧಾನಸಭೆ ಸಚಿವಾಲಯ |
ಹುದ್ದೆಯ ಹೆಸರು:ವಾಹನ ಚಾಲಕ |
ಹುದ್ದೆಗಳ ಸಂಖ್ಯೆ : 03 |
ಕೆಲಸದ ಸ್ಥಳ: ಬೆಂಗಳೂರು |
ಹುದ್ದೆಗಳ ಹಂಚಿಕೆ/ Post Distribution:
ಪರಿಶಿಷ್ಟ ಜಾತಿ – 01 ಹುದ್ದೆ |
ಪರಿಶಿಷ್ಟ ಪಂಗಡ – 01 ಹುದ್ದೆ |
ಸಾಮಾನ್ಯ ವರ್ಗ- 01 ಹುದ್ದೆ |
ಒಟ್ಟು ಹುದ್ದೆಗಳು- 03 |
ವೇತನ/ Salary
ವೇತನ ಶ್ರೇಣಿ: ರೂ. 21400-42000
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 7ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಮೋಟಾರು ಕಾರು ಚಾಲನೆಯಲ್ಲಿ ಕನಿಷ್ಟ ಮೂರು ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 500/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ಅವರಿಗೆ ಪಾವತಿಯಾಗುವಂತೆ ಇಂಡಿಯನ್ ಪೋಸ್ಟಲ್ ಆರ್ಡರ್ ಖರೀದಿಸಿ ಅರ್ಜಿ ಜೊತೆಗೆ ಕಳುಹಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/-
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 08.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08-09-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 230 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ KPSC ಯಿಂದ ಅಧಿಸೂಚನೆ: KPSC
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Recruitment Notification 2023 - KPSC Jobs