DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/- DPAR Sakala Recruitment 2023
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. DPAR ನಿಂದ ಸಕಾಲ ಯೋಜನೆಯಲ್ಲಿ ಖಾಲಿ ಇರುವ ಸಮಾಲೋಚಕರು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 30ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಉದ್ಯೋಗ ಮಾಹಿತಿ: SDA & ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ 439 SCO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR)
ಹುದ್ದೆಗಳ ಹೆಸರು: ಸಮಾಲೋಚಕರು & ಪ್ರೋಗ್ರಾಮರ್ಸ್
ಹುದ್ದೆಗಳ ಸಂಖ್ಯೆ- 04
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ಹಂಚಿಕೆ/ Post Distribution:
ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು- 01 |
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು- 01 |
ಪ್ರೋಗ್ರಾಮರ್ಸ್- 02 |
ವೇತನ ಶ್ರೇಣಿ/ Salary Scale:
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR) ನಿಯಮಾವಳಿಗಳನ್ವಯ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು- 109000/- |
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು- 92900/- |
ಪ್ರೋಗ್ರಾಮರ್ಸ್- 86500/- |
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 60 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು SAKALA Karnataka ದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 30-09-2023 ರ ಒಳಗಾಗಿ aosakals@karnataka.gov.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 13-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-09-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Upcoming Recruitment 2023 - KPSC Jobs
Pingback: ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Office Assis