ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CPCB Consultant Recruitment 2023

Click here to Share:

ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CPCB Consultant Recruitment 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  CPCB ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 74 ಹುದ್ದೆಗಳಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿದವರು 10-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ನಬಾರ್ಡ್ ನಲ್ಲಿ ನೇಮಕಾತಿ ಅಧಿಸೂಚನೆ- 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD AM  Notification 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Pollution Control Board ನಲ್ಲಿ ಖಾಲಿ ಇರುವ ವಿವಿಧ ಕನ್ಸಲ್ಟೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Eastern Railway Posts Recruitment 2023

Post Details/ ಹುದ್ದೆಗಳ ವಿವರ:

Consultant ‘A’ : 19
Consultant ‘B’ : 52
Consultant ‘C’ : 03
Total Posts : 74

 

ವೇತನ ಶ್ರೇಣಿ/ Salary Scale:

ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನಿಗದಿಗೊಳಿಸಲಾಗಿದೆ.

Consultant ‘A’ : Rs. 60000/-
Consultant ‘B’ : Rs. 80000/-
Consultant ‘C’ : Rs. 100000/-

 ವಿದ್ಯುನ್ಮಾನ & ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲರ್ಕ್ & ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit (As on 01-09-2023)

ದಿನಾಂಕ 01-09-2023 ಕ್ಕೆ ಗರಿಷ್ಟ 65 ವರ್ಷವನ್ನು ಮೀರುವಂತಿಲ್ಲ.  

ವಿದ್ಯಾರ್ಹತೆ/ Educational Qualification: (As on 01-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ Environmental Engineering ನಲ್ಲಿ ಪದವಿ / ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. ಅರ್ಜಿ ಶುಲ್ಕವಿಲ್ಲ

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ.

 

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.09.2023 ರಿಂದ 10.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CPCB ಯ    ವೆಬ್ ಸೈಟ್ www.cpcb.nic.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಪ್ರಮುಖ ದಿನಾಂಕ/ Important Dates:

Online Application opening from : 20-09-2023

Last date to submission application : 10-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger