ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – CWC Recruitment Notification 2023
ಕೇಂದ್ರ ಸರ್ಕಾರದ ಮಿನಿರತ್ನ ಸ್ಥಾನಮಾನ ಹೊಂದಿರುವ ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ (CWC) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. CWC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಅಸಿಸ್ಟೆಂಟ್ ಇಂಜಿನಿಯರ್, ಅಕೌಂಟೆಂಟ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಸುಪರಿಟೆಂಡೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಗಿದವರು 24-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/-
Central Warehousing Corporation ನಲ್ಲಿ ಖಾಲಿ ಇರುವ ವಿವಿಧ 154 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಸಹಾಯಕ ಇಂಜಿನಿಯರ್ (ಸಿವಿಲ್)- 18 ಹುದ್ದೆಗಳು |
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್)- 05 ಹುದ್ದೆಗಳು |
ಅಕೌಂಟೆಂಟ್ – 24 ಹುದ್ದೆಗಳು |
ಸುಪರಿಟೆಂಡೆಂಟ್- 11 ಹುದ್ದೆಗಳು |
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- 81 ಹುದ್ದೆಗಳು |
ಸುಪರಿಟೆಂಡೆಂಟ್- 02 ಹುದ್ದೆಗಳು |
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – 12 |
ಒಟ್ಟು ಹುದ್ದೆಗಳು- 163 ಹುದ್ದೆಗಳು |
ವೇತನ ಶ್ರೇಣಿ/ Salary Scale:
ಸೆಂಟ್ರಲ್ ವೇರ್ ಕಾರ್ಪೊರೇಷನ್ (CWC)ನಿಯಮಾವಳಿಗಳನ್ವಯ ಮೂಲ ವೇತನ ನಿಗದಿಗೊಳಿಸಲಾಗಿದೆ. (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ)
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್)- 40000-140000 |
ಅಕೌಂಟೆಂಟ್ – 40000-140000 |
ಸುಪರಿಟೆಂಡೆಂಟ್- 40000-140000 |
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- 29000-93000 |
ಸುಪರಿಟೆಂಡೆಂಟ್- 40000-140000 |
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ – 29000-93000 |
ವಯೋಮಿತಿ/ Age limit (As on 24-09-2022)
ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 04-01-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಂತಾದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 1250/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ರೂ. 400/-
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ನಬಾರ್ಡ್ ನಲ್ಲಿ ನೇಮಕಾತಿ ಅಧಿಸೂಚನೆ- 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD AM Notification 2023
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 26.08.2023 ರಿಂದ 24.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CWC ನ ವೆಬ್ ಸೈಟ್ www.cewacor.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 26-08-2023
Last date to submission application : 24-09-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: GP Libra
Pingback: ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL 94 Vacancies Recruitmen