ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ: UCSL Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. UCSL ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸುಪರ್ವೈಸರ್ & ಕಛೇರಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಗಿದವರು 24-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
Udupi Cochin Shipyard Limitedನಲ್ಲಿ ಖಾಲಿ ಇರುವ ವಿವಿಧ 154 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-
Post Details/ ಹುದ್ದೆಗಳ ವಿವರ:
ಸುಪರ್ವೈಸರ್ – 18 ಹುದ್ದೆಗಳು |
ಆಫೀಸ್ ಅಸಿಸ್ಟೆಂಟ್ – 12 ಹುದ್ದೆಗಳು |
ಬೂತ್ ಆಪರೇಟರ್ – 04 ಹುದ್ದೆಗಳು |
ಒಟ್ಟು ಹುದ್ದೆಗಳು : 34 |
ಗುತ್ತಿಗೆಯ ಅವಧಿ/ Contract Period:
ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು 5 ವರ್ಷದವರೆಗೆ ಮಾತ್ರ ಈ ಕೆಲಸದಲ್ಲಿ ಮುಂದುವರೆಯಬಹುದು.
ವೇತನ ಶ್ರೇಣಿ/ Salary Scale:
ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಿಯಮಾವಳಿಗಳನ್ವಯ ಕೆಳಗೆ ನೀಡಿರುವಂತೆ ವೇತನ ನಿಗದಿಗೊಳಿಸಲಾಗಿದೆ.
ಸುಪರ್ವೈಸರ್ – ರೂ. 40650/- |
ಆಫೀಸ್ ಅಸಿಸ್ಟೆಂಟ್ – ರೂ. 18000/- |
ಬೂತ್ ಆಪರೇಟರ್ – ರೂ. 22170/- |
ಇಫ್ಕೋ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: AGT ಹುದ್ದೆಗಳಿಗೆ ಅರ್ಜಿ: ವೇತನ ರೂ. 33000/-
ವಯೋಮಿತಿ/ Age limit (As on 20-09-2023)
ದಿನಾಂಕ 20-09-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 20-09-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಸುಪರ್ವೈಸರ್ – ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ |
ಆಫೀಸ್ ಅಸಿಸ್ಟೆಂಟ್ – ಬಿಕಾಂ / ಬಿಬಿಎ |
ಬೂತ್ ಆಪರೇಟರ್ – ಸಂಬಂಧಿಸಿದ ವಿಷಯದಲ್ಲಿ ITI |
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾರಿಗೂ ಶುಲ್ಕವಿಲ್ಲ
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.09.2023 ರಿಂದ 10.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UCSL ನ ವೆಬ್ ಸೈಟ್ www.udupicsl.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
Online Application opening from : 20-09-2023
Last date to submission application : 10-10-2023
Important Links/ ಪ್ರಮುಖ ಲಿಂಕುಗಳು:
Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ: SSC 7547 Executive Jobs 2023 - KPSC Jobs
Pingback: ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment 2023 - KPSC Jobs