ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ: SSC 7547 Executive Jobs 2023
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ದೆಹಲಿ ಪೋಲಿಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದೆಹಲಿ ಪೋಲಿಸ್ ನಲ್ಲಿ ಖಾಲಿ ಇರುವ ಒಟ್ಟು 7547 ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮುಗಿದವರು 30-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ:
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ದೆಹಲಿ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ 7547 ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-
Post Details/ ಹುದ್ದೆಗಳ ವಿವರ:
ಹುದ್ದೆಯ ಹೆಸರು: ಪೋಲಿಸ್ ಕಾನ್ಸ್ಟೇಬಲ್
ಒಟ್ಟು ಹುದ್ದೆಗಳು: 3547 Posts
ಪರಿಶಿಷ್ಟ ಜಾತಿ (SC)- 1301 |
ಪರಿಶಿಷ್ಟ ಪಂಗಡ (ST) – 452 |
ಇತರೆ ಹಿಂದೂಳಿದ ವರ್ಗ (OBC)- 429 |
ಆರ್ಥಿಕವಾಗಿ ಹಿಂದೂಳಿದವರು (EWS)- 810 |
ಸಾಮಾನ್ಯ ವರ್ಗ (UR)- 4555 |
ಒಟ್ಟು ಹುದ್ದೆಗಳು- 7547 |
ವೇತನ ಶ್ರೇಣಿ/ Salary Scale:
ಮೂಲವೇತನ ರೂ. 21700-69100
(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ವಯೋಮಿತಿ/ Age limit (As on 01-07-2023)
ದಿನಾಂಕ 01-07-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 25 ವರ್ಷವನ್ನು ಮೀರುವಂತಿಲ್ಲ. (Born between 02-07-1998 to 01-07-2005)
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 30-09-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ಆಯ್ಕೆವಿಧಾನ/ Selection Method:
ಹಂತ 1: Computer Based Test
1) ಪರೀಕ್ಷೆಯು ಒಂದು ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ.
2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.
3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.
4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.
ಹಂತ 2: PT & EST ದೈಹಿಕ & ಸಹಿಷ್ಣುತೆ ಪರೀಕ್ಷೆ
ಹಂತ 3: ವೈಧ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.09.2023 ರಿಂದ 30.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ ವೆಬ್ ಸೈಟ್ www.ssc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಇಫ್ಕೋ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: AGT ಹುದ್ದೆಗಳಿಗೆ ಅರ್ಜಿ: ವೇತನ ರೂ. 33000/-
ಪ್ರಮುಖ ದಿನಾಂಕ/ Important Dates:
Online Application opening from : 01-09-2023
Last date to submission application : 30-09-2023
Last date of making payment : 30-09-2023
Schedule of Computer Based Examination: Dec, 2023
Important Links/ ಪ್ರಮುಖ ಲಿಂಕುಗಳು:
Pingback: ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Ministry of Panchayath Raj Recruitment 2023 - KPSC Jobs
Pingback: ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Office Assis