ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD Yadgir Recruitment 2023

Click here to Share:

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD Yadgir Recruitment 2023

ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ  ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸಿಸ್ಟೆಂಟ್ & ಬ್ಲಾಕ್ ಕೋ ಆರ್ಡಿನೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸರ್ಕಾರದಿಂದ KSOU ನಲ್ಲಿ ಖಾಲಿ ಇರುವ FDA, SDA & Peon ಸೇರಿದಂತೆ ವಿವಿಧ ಹುದ್ದೆಗಳ ಖಾಯಂ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಖಾದಿ & ಗ್ರಾಮೋದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್ & ಬ್ಲಾಕ್ ಕೋಆರ್ಡಿನೇಟರ್

ಹುದ್ದೆಗಳ ಸಂಖ್ಯೆ- 02 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಹಂಚಿಕೆ/ Post Distribution:

ಪ್ರಾಜೆಕ್ಟ್ ಅಸಿಸ್ಟೆಂಟ್- 01 ಹುದ್ದೆ
ಬ್ಲಾಕ್ ಕೋ ಆರ್ಡಿನೇಟರ್ – 01 ಹುದ್ದೆ
ಒಟ್ಟು ಹುದ್ದೆಗಳು – 02

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಪ್ರಾಜೆಕ್ಟ್ ಅಸೋಸಿಯೇಟ್- ರೂ. 18000/-
 ಬ್ಲಾಕ್ ಕೋ ಆರ್ಡಿನೇಟರ್ – ರೂ. 20000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಪ್ರಾಜೆಕ್ಟ್ ಅಸಿಸ್ಟೆಂಟ್ :  ಅಂಗೀಕೃತ ವಿಶ್ವವಿದ್ಯಾಲಯದಿಂದ Diploma in Management/ Social Sciences/ Nutrition  ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಬ್ಲಾಕ್ ಕೋ ಆರ್ಡಿನೇಟರ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ  ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ45 ವರ್ಷವನ್ನುಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 07-10-2023 ರ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ,ಯಾದಗಿರಿ- 585202. ಫೋನ್ ನಂ. 08472-253739

 ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 20-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger