ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ್ವಾನ- SSC Dept Jobs 2023
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಇಲಾಖಾ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ವಿವಿಧ 7 ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 03-10-2023 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೀನಿಯರ್ ಸೆಕ್ರೆಟೆರಿಯೆಟ್ ಅಸಿಸ್ಟೆಂಟ್ & ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು: ಸೀನಿಯರ್ ಸೆಕ್ರೆಟೆರಿಯೆಟ್ ಅಸಿಸ್ಟೆಂಟ್ & ಅಪ್ಪರ್ ಡಿವಿಸನ್ ಕ್ಲರ್ಕ್
ಒಟ್ಟು ಹುದ್ದೆಗಳು: 99 Posts
ಪರಿಶಿಷ್ಟ ಜಾತಿ (SC)- 16 |
ಪರಿಶಿಷ್ಟ ಪಂಗಡ (ST) – 07 |
ಇತರೆ ಹಿಂದೂಳಿದ ವರ್ಗ (OBC)- 00 |
ಆರ್ಥಿಕವಾಗಿ ಹಿಂದೂಳಿದವರು (EWS)- 00 |
ಸಾಮಾನ್ಯ ವರ್ಗ (UR)- 76 |
ಒಟ್ಟು ಹುದ್ದೆಗಳು- 99 |
ಇಲಾಖಾವಾರು ಹುದ್ದೆಗಳ ವಿವರ:
Central Secretariat Clerical Service- 00 |
Railway Board Secretariat Clerical Service- 16 |
Armed Forces Headquarters Clerical Service- 69 |
Election Commission of India-00 |
Central Vigilance Commission- 01 |
Central Administrative Tribunal- 10 |
Central Translation Bureau- 03 |
ವೇತನ ಶ್ರೇಣಿ/ Salary Scale:
ಮೂಲ ವೇತನ ರೂ. 25500-81100
(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ವಯೋಮಿತಿ/ Age limit (As on 01-08-2023)
ದಿನಾಂಕ 03-10-2023 ಕ್ಕೆ ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 03-10-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕೇಂದ್ರ ಸರ್ಕಾರದ ಸಂಬಂಧಿಸಿದ ಇಲಾಖೆಯಲ್ಲಿ ನಿಗದಿಪಡಿಸಿದ ವರ್ಷಗಳ ಸೇವೆಯನ್ನು ಪೂರೈಸಿರಬೇಕು.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ಆಯ್ಕೆವಿಧಾನ/ Selection Method:
ಹಂತ 1: Computer Based Test
1) ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗೆ ಸಂಬಂಧೀಸಿದಂತೆ ಪರೀಕ್ಷೆ ನಡೆಯಲಿದೆ.
2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.
3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.
4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.
ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment 2023
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 12.09.2023 ರಿಂದ 03.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ ವೆಬ್ ಸೈಟ್ www.ssc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 12-09-2023
Last date to submission application : 03-10-2023
Last date of making payment : 03-10-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಸಿ ಗ್ರೂಪ್ ನೇರ ನೇಮಕಾತಿ: ಪಿಯುಸಿ ಆದವರು ಅರ್ಜಿ ಹಾಕಿ: KSAT Typist Jobs 2023 - KPSC J
Pingback: ಬೆಂಗಳೂರಿನ RMS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: RMS Bengaluru Jobs 2023 - KPSC Jobs