ಬೆಂಗಳೂರಿನ RMS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: RMS Bengaluru Jobs 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. RMS ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಲೋವರ್ ಡಿವಿಸನ್ ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿದವರು 15-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಸಿ ಗ್ರೂಪ್ ನೇರ ನೇಮಕಾತಿ: ಪಿಯುಸಿ ಆದವರು ಅರ್ಜಿ ಹಾಕಿ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Rashtriya Military School Begaluru ನಲ್ಲಿ ಖಾಲಿ ಇರುವ LDC ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು |
ಹುದ್ದೆಯ ಹೆಸರು: ಲೋವರ್ ಡಿವಿಸನ್ ಕ್ಲರ್ಕ್ |
ಹುದ್ದೆಗಳ ಸಂಖ್ಯೆ: 02 |
ಕೆಲಸದ ಸ್ಥಳ: ಬೆಂಗಳೂರು |
ವೇತನ ಶ್ರೇಣಿ/ Salary Scale
ರೂ. 19900-63200
ರಾಷ್ಟ್ರೀಯ ಮಿಲಿಟರಿ ಸ್ಕೂಲ್ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಲೋವರ್ ಡಿವಿಸನ್ ಕ್ಲರ್ಕ್/ Lower Division Clerk- ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕಂಪ್ಯೂಟರ್ ನಲ್ಇ 35 WPN ಟೈಪಿಂಗ್ ಸಾಮಾರ್ಥ್ಯವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 25 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನೇಮಕಾತಿ: ಪಿಯುಸಿ ಆದವರು ಆನ್ಲೈನ್ ಮೂಲಕ ಅರ್ಜಿ ಹಾಕಿ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 25.09.2023 ರಿಂದ 15.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RMS ನ ವೆಬ್ ಸೈಟ್ www.rashtriyamilitaryschools.edu.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-10-2023
Important Links/ ಪ್ರಮುಖ ಲಿಂಕುಗಳು:
Pingback: RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾ
Pingback: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Telecommunication Recruitment 2023 - KPSC Jobs