ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Spice Board Recruitment 2023
ಕೇಂದ್ರ ಸರ್ಕಾರದ ವಾಣಿಜ್ಯ & ಕೈಗಾರಿಕಾ ಇಲಾಖೆಯ ಅಡಿಯಲ್ಲಿ ಬರುವ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿದವರು 01-11-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Spices Board ನಲ್ಲಿ ಖಾಲಿ ಇರುವ Clerical Assistant ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕ್ಲರಿಕಲ್ ಅಸಿಸ್ಟೆಂಟ್ | 01 ಹುದ್ದೆ |
ವೇತನ ಶ್ರೇಣಿ/ Salary Scale:
ಪ್ರತಿ ತಿಂಗಳು ರೂ. 20000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ವಯೋಮಿತಿ/ Age limit :
ಅಭ್ಯರ್ಥಿಗಳು ಗರಿಷ್ಟ ಅಂದರೇ 64 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ/ Educational Qualification
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣ ಹೊಂದಿರಬೇಕು.
ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲವನ್ನು ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಅರ್ಜಿ ಶುಲ್ಕ ಇರುವುದಿಲ್ಲ.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.09.2023 ರಿಂದ 01.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ www.spiceboard.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಪ್ರಮುಖ ದಿನಾಂಕ/ Important Dates:
Online Application opening from : 14-09-2023
Last date to submission application : 01-11-2023
Important Links/ ಪ್ರಮುಖ ಲಿಂಕುಗಳು:
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Upcoming Jobs 2023 - KPSC Jobs
Pingback: KSIIDC ನೇಮಕಾತಿ 2023: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ: KSIIDC Recruitment 2023