ಸಾಮಾಜಿಕ ನ್ಯಾಯ ಇಲಾಖೆಯಲ್ಲಿ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 50000/- Social Justice DAIC Recruitment 2023
ಸಾಮಾಜಿಕ ನ್ಯಾಯ & ಸಬಲೀಕರಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರ ಅಡಿಯಲ್ಲಿ ಬರುವ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 27-10-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಸಾಮಾಜಿಕ ನ್ಯಾಯ & ಸಬಲೀಕರಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸಾಮಾಜಿಕ ನ್ಯಾಯ & ಸಬಲೀಕರಣ ಇಲಾಖೆ
ಹುದ್ದೆಯ ಹೆಸರು: ಸಮಾಲೋಚಕ/ Consultant
ಹುದ್ದೆಗಳ ಸಂಖ್ಯೆ- 01 ಹುದ್ದೆ
ವೇತನ/ Salary
ಸಾಮಾಜಿಕ ನ್ಯಾಯ & ಸಬಲೀಕರಣ ಇಲಾಖೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಿರುವ ಕ್ರೂಢಿಕೃತ ರೂ. 50000/- ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ದಿನಾಂಕ 01-09-2023 ಕ್ಕೆ ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
KSIIDC ನೇಮಕಾತಿ 2023: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 27-10-2023 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 27-10-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
ವೆಬ್ಸೈಟ್/ Website :
Pingback: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರೂಪ್ ಸಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600 KEA JICSR Recruitment 2023 - KPSC Jobs