ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment Jobs 2023

Click here to Share:

ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment Jobs 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ (BEML) ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  BEML ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು  119 ಹುದ್ದೆಗಳಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಅಥವಾ ಐಟಿಐ ಮುಗಿದವರು 18-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Bharat Earth Movers Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI Recruitment Notification 2023

Post Details/ ಹುದ್ದೆಗಳ ವಿವರ:

ಡಿಪ್ಲೋಮಾ ಟ್ರೈನಿ ಮೆಕ್ಯಾನಿಕಲ್- 52
ಡಿಪ್ಲೋಮಾ ಟ್ರೈನಿ ಎಲೆಕ್ಟ್ರಿಕಲ್- 27
ಡಿಪ್ಲೋಮಾ ಟ್ರೈನಿ ಸಿವಿಲ್- 07
ITI ಟ್ರೈನಿ ಟರ್ನರ್- 16
ITI ಟ್ರೈನಿ ಮಷಿನಿಸ್ಟ್- 16
ಸ್ಟಾಫ್ ನರ್ಸ್- 01
ಒಟ್ಟು ಹುದ್ದೆಗಳು: 119

ವೇತನ ಶ್ರೇಣಿ/ Salary Scale:

BEML ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನಿಗದಿಗೊಳಿಸಲಾಗಿದೆ.

ಡಿಪ್ಲೋಮಾ ಟ್ರೈನಿ – 23910-85570
ITI ಟ್ರೈನಿ – 16900-60950
ಸ್ಟಾಫ್ ನರ್ಸ್- 16900-60950

ವಯೋಮಿತಿ/ Age limit (As on 18-10-2023)

ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 29 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 18-10-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಟ್ರೇಡ್ ನಲ್ಲಿ ITI / ಡಿಪ್ಲೋಮಾ ಅಥವಾ ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.  ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 200/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Jobs  2023

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.09.2023 ರಿಂದ 18.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BEML ನ    ವೆಬ್ ಸೈಟ್ www.bemlindia.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಪ್ರಮುಖ ದಿನಾಂಕ/ Important Dates:

Online Application opening from : 27-09-2023

Last date to submission application : 18-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Scroll to Top