ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023

Click here to Share:

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC), ವಿಜಯಪುರ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 25-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿ: ಪರೀಕ್ಷಾ ವೇಳಾಪಟ್ಟಿ & ಪ್ರವೇಶ ಪತ್ರ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)

ಹುದ್ದೆಗಳ ಹೆಸರು: Airport Director, Civil Head & Others

ಹುದ್ದೆಗಳ ಸಂಖ್ಯೆ- 02 ಹುದ್ದೆಗಳು

ಕೆಲಸದ ಸ್ಥಳ: ವಿಜಯಪುರ

ಹುದ್ದೆಗಳ ವಿವರ/ Vacancies:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Airport Director 01
Aerodrome Security 01
Airport Rescue & Fire Fight Head 01
Civil Head 01
Electrical Head 01
Air side Operational Manager 01
Terminal Manager 01

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವೇತನ/ Salary

ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
Airport Director 125000/-
Aerodrome Security 75000/-
Airport Rescue & Fire Fight Head 60000/-
Civil Head 80000/-
Electrical Head 80000/-
Air side Operational Manager 75000/-
Terminal Manager 100000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

.  

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-10-2023 ರ ರ ಒಳಗಾಗಿ ಅಧಿಸೂಚನೆಯಲ್ಲಿ  ನೀಡಿರುವ ವಿಳಾಸಕ್ಕೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ & ಸ್ಟೆನೋ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger