ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 137 STA & JTA ಹುದ್ದೆಗಳಿಗೆ ಅರ್ಜಿ ಆಹ್ವಾನ: Indian Railway STA & JTA recruitment 2023

Click here to Share:

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 137 STA & JTA ಹುದ್ದೆಗಳಿಗೆ ಅರ್ಜಿ ಆಹ್ವಾನ: Indian Railway STA & JTA recruitment 2023

ಕೇಂದ್ರ ರೈಲ್ವೇ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ & ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 25, 2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

IOCL ನಲ್ಲಿ ಖಾಲಿ ಇರುವ ಒಟ್ಟು 1720 ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್, DEO & ಅಟೆಂಡೆಂಟ್ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ರೈಲ್ವೇ ವಲಯ

ಹುದ್ದೆಗಳ ಹೆಸರು: ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ & ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್

ಹುದ್ದೆಗಳ ಸಂಖ್ಯೆ- 135

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

 

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳನ್ವಯ ಕೆಳಗೆ ನೀಡಲಾದ ವೇತನ ನಿಗದಿಪಡಿಸಲಾಗಿದೆ.

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ರೂ. 37000/-
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ರೂ. 30000/-

Education/ ವಿದ್ಯಾರ್ಹತೆ

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್:

ಅಂಗೀಕೃತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂದಿಸಿದ ವಿಷಯದಲ್ಲಿ ನಾಲ್ಕು ವರ್ಷಗಳ ಇಂಜಿನಿಯರಿಂಗ್ ಪದವಿಯನ್ನು ಮುಗಿಸಿರಬೇಕು.

ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್:

ಅಂಗೀಕೃತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಪದವಿಯನ್ನು ಮುಗಿಸಿರಬೇಕು.

ವಯೋಮಿತಿ/ Age limit (As on 25-10-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 28 ವರ್ಷ

ಗರಿಷ್ಟ ವಯೋಮಿತಿ: 33 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಅರ್ಜಿ ಶುಲ್ಕ/ Application Fees

ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 500/-

SC/ ST/ OBC/ EWS/ All Women: ರೂ. 250/-

ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಕೇಂದ್ರ ರೈಲ್ವೇ ವಲಯದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸಂಪರ್ಣವಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ದಿನಾಂಕ 25-10-2023 ರ ಒಳಗಾಗಿ  ಕಳುಹಿಸಬೇಕು.

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನೇಮಕಾತಿ: ಪಿಯುಸಿ ಆದವರು ಆನ್ಲೈನ್ ಮೂಲಕ ಅರ್ಜಿ ಹಾಕಿ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 04-10-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-10-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger