ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka HC Recruitment 2023

Click here to Share:

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka HC Recruitment 2023

ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ  ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 14 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 17-11-2023 ಕೊನೆಯ ದಿನಾಂಕವಾಗಿರುತ್ತದೆ.. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 137 STA & JTA ಹುದ್ದೆಗಳಿಗೆ ಅರ್ಜಿ ಆಹ್ವಾನ: Indian Railway STA & JTA recruitment 2023

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: IB MTS Recruitment Notification 2023

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ- 02
ಪರಿಶಿಷ್ಟ ಪಂಗಡ- 01
ಪ್ರವರ್ಗ 1: 03
2ಎ- 05
3ಬಿ- 03
ಒಟ್ಟು ಹುದ್ದೆಗಳು: 14

ವೇತನ/ Salary

ವೇತನ ಶ್ರೇಣಿ: 144840-194660

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕಾನೂನು ಪದವಿಯನ್ನು ಮುಗಿಸಿರಬೇಕು & ಹೈಕೋರ್ಟ್ ಅಥವಾ ಕೆಳಹಂತದ ನ್ಯಾಯಾಲಯಗಳಲ್ಲಿ ಅಡ್ವೊಕೇಟ್ ಆಗಿ 7 ವರ್ಷಗಳ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 1000/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 500/-

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್  ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 19.10.2023 ರಿಂದ 17.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ  ವೆಬ್ ಸೈಟ್ karnatakajudiciary.kar.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

IOCL ನಲ್ಲಿ ಖಾಲಿ ಇರುವ ಒಟ್ಟು 1720 ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್, DEO & ಅಟೆಂಡೆಂಟ್ ಹುದ್ದೆಗಳ ನೇಮಕಾತಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-11-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Scroll to Top