ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Shimoga Recruitment 2023

Click here to Share:

ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Shimoga Recruitment 2023

ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 03-11-2023 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಸಿ ಗ್ರೂಪ್ ನೇರ ನೇಮಕಾತಿ: ಪಿಯುಸಿ ಆದವರು ಅರ್ಜಿ ಹಾಕಿ: 

ಜಿಲ್ಲಾ ಪಂಚಾಯತ್ ಶಿವಮೊಗ್ಗದಿಂದ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ   ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KPSC ಯಿಂದ 300 ಕೆಎಎಸ್ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದಿಂದ ಪ್ರಕ್ರಿಯೇ ಆರಂಭ- ಸಂಪೂರ್ಣ ವಿವರಗಳು

ಹುದ್ದೆಗಳ ವಿವರ/ Post Details:

ತಾಂತ್ರಿಕ ಸಹಾಯಕರು (ತೋಟಗಾರಿಕೆ)- 04 ಹುದ್ದೆಗಳು

ತಾಂತ್ರಿಕ ಸಹಾಯಕರು (ಅರಣ್ಯ)- 04 ಹುದ್ದೆಗಳು
ತಾಂತ್ರಿಕ ಸಹಾಯಕರು (ಕೃಷಿ)- 02 ಹುದ್ದೆಗಳು
ಡಾಟಾ ಎಂಟ್ರಿ ಆಪರೇಟರ್- 03 ಹುದ್ದೆಗಳು
ತಾಂತ್ರಿಕ ಸಹಾಯಕರು – 02 ಹುದ್ದೆಗಳು
ಒಟ್ಟು ಹುದ್ದೆಗಳು- 16 ಹುದ್ದೆಗಳು

ವೇತನ/ Salary

ಮಾಸಿಕ ಸಂಭಾವನೆ ರೂ. 26000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduation Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest
ತಾಂತ್ರಿಕ ಸಹಾಯಕರು (ಕೃಷಿ)- Graduation Agriculture
ತಾಂತ್ರಿಕ ಸಹಾಯಕರು: BE in Civil Engg
ಡಾಟಾ ಎಂಟ್ರಿ ಆಪರೇಟರ್: PUC with Computer Knowladge

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ.

 

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.10.2023 ರಿಂದ 03.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಶಿವಮೊಗ್ಗ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger