ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Vijayapura Jobs 2023

Click here to Share:

ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Vijayapura Jobs 2023

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ವಿಜಯಪುರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಮುದಾಯ ಶುಶ್ರೂಷಕರು, ಆಪರೇಷನಲ್ ಮ್ಯಾನೇಜರ್, ಸೈಕ್ಯಾಟ್ರಿಕ್‌ ನರ್ಸ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 01-11-2023 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Spice Board Recruitment Notification

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಬೆಂಗಳೂರಿನ ನಿಮಾನ್ಸ್ ನಲ್ಲಿ ಖಾಲಿ ಇರುವ 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ಸಮುದಾಯ ಶುಶ್ರೂಷಕರು, ಆಪರೇಷನಲ್ ಮ್ಯಾನೇಜರ್, ಸೈಕ್ಯಾಟ್ರಿಕ್‌ ನರ್ಸ್ & ಇತರೆ

ಹುದ್ದೆಗಳ ಸಂಖ್ಯೆ- 05 ಹುದ್ದೆಗಳು

ಕೆಲಸದ ಸ್ಥಳ: ವಿಜಯಪುರ

 

ಹುದ್ದೆಗಳ ವಿವರ/ Post Vacancies:

ಹುದ್ದೆಗಳ ಹೆಸರು & ಸಂಖ್ಯೆ
ಜಿಲ್ಲಾ ಕುಷ್ಠರೋಗ ಸಲಹೆಗಾರ- 01
ಪ್ರೋಗ್ರಾಮರ್/ ಆಪರೇಷನಲ್‌ ಮ್ಯಾನೇಜರ್- 01
ಕ್ಲಿನಿಕಲ್ ಸೈಕಾಲಜಿಸ್ಟ್- 01
ಸಮುದಾಯ ಶುಶ್ರೂಷಕರು- 01
ಸೈಕಿಯಾಟ್ರಿಕ್ ನರ್ಸ್- 01
ಒಟ್ಟು ಹುದ್ದೆಗಳು- 05

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕೆಳಗೆ ನೀಡಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಜಿಲ್ಲಾ ಕುಷ್ಠರೋಗ ಸಲಹೆಗಾರ- 31500/-
ಪ್ರೋಗ್ರಾಮರ್/ ಆಪರೇಷನಲ್‌ ಮ್ಯಾನೇಜರ್- 29000/-
ಕ್ಲಿನಿಕಲ್ ಸೈಕಾಲಜಿಸ್ಟ್- 26250/-
ಸಮುದಾಯ ಶುಶ್ರೂಷಕರು- 14000/-
ಸೈಕಿಯಾಟ್ರಿಕ್ ನರ್ಸ್- 14000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ  ಪದವಿ/ ಸ್ನಾತಕೋತ್ತರ ಪದವಿ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 01-11-2023 ರ ಒಳಗಾಗಿ  ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಲ್ಯಾಣ ಅಧಿಕಾರಿಗಳ ಕಛೇರಿ, ವಿಜಯಪುರಕ್ಕೆ ಸಲ್ಲಿಸುವುದು. 

ಕರ್ನಾಟಕದ ಸೇಲ್ಸ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವ 230 ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-11-223

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger