ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport Recruitment 2023

Click here to Share:

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport Recruitment Jobs 2023

ಕರ್ನಾಟಕ ಸಾರಿಗೆ ಇಲಾಖೆಯಿಂದ  ಶೀಘ್ರದಲ್ಲಿಯೇ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಹೊರಬಿಳಲಿದ್ದು, ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಾದ  KSRTC, BMTC & KKRTC ಗಳಲ್ಲಿ ಖಾಲಿ ಇರುವ ಚಾಲಕ ಕಮ್ ನಿರ್ವಾಹಕ & ತಾಂತ್ರಿಕ ಸಿಬ್ಬಂದಿಗಳ  ರಾಜ್ಯ ಸರ್ಕಾರ ಆಸಕ್ತಿ ತೋರಿಸಿದೆ.  ಮೊದಲ ಹಂತದಲ್ಲಿ 8419 ಚಾಲನಾ ಸಿಬ್ಬಂದಿ & 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ನೀಡಿದೆ. ಶೀಘ್ರದಲ್ಲಿಯೇ ಸಾರಿಗೆ ನಿಗಮಗಳಿಂದ ಅಧಿಸೂಚನೆ ಹೊರಬೀಳಲಿದ್ದು, ಆಸಕ್ತರು ಈಗಿನಿಂದಲೇ ಪರೀಕ್ಷೆಗಾಗಿ ಸಿದ್ದತೆ ನಡೆಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಓದಿ.

ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Vijayapura Jobs 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸಾರಿಗೆ ಇಲಾಖೆಯಿಂದ ನಡೆಯುವ  ವಿವಿಧ  ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Spice Board Recruitment Notification 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: KSRTC, BMTC, NWKRTC, KKRTC

ಹುದ್ದೆಗಳ ಹೆಸರು: ಚಾಲಕ ಕಮ್ ನಿರ್ವಾಹಕ & ತಾಂತ್ರಿಕ ಸಿಬ್ಬಂದಿ

ಹುದ್ದೆಗಳ ಸಂಖ್ಯೆ: 8419 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕ

ಹುದ್ದೆಗಳ ಹಂಚಿಕೆ:

KSRTC (Driver cum Conductor) 2000
NWKRTC (Driver cum Conductor) 2000
BMTC (Driver cum Conductor) 2500
KKRTC (Driver cum Conductor) 1919
Total Posts 8419

ವೇತನ ಶ್ರೇಣಿ:/ Salary Scale

ಎರಡು ವರ್ಷಗಳ ತರಬೇತಿ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದ್ದಲ್ಲಿ ಕೆಳಗಿನ ಮೂಲವೇತನ ನಿಗದಿಯಾಗಲಿದೆ.

ರೂ. 12400-19550 (ಇದರ ಜೊತೆಗೆ ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ DA, HRA, ವಿಶೇಷ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯಲಿವೆ)

ಶೈಕ್ಷಣಿಕ ಅರ್ಹತೆಗಳು/ Educational Qualification:

ಚಾಲಕ ಕಮ್ ನಿರ್ವಾಹಕ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಹತ್ತನೇ  ಯಾವುದೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.

ಚಾಲ್ತಿಯಲ್ಲಿರುವ  ವಾಹನಾ ಚಾಲನಾ ಪರವಾನಗಿ ಹೊಂದಿರಬೇಕು.

ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ  ಅರ್ಹತಾ ಅಭ್ಯರ್ಥಿಗಳಿಗೆ : ರೂ. 500/-

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 500/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 250/-

ಪ.ಜಾ/ ಪಪಂ/ ಪ್ರವರ್ಗ 1: ರೂ. 250/-

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 24  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಳಗಿನ ಹಂತಗಳನ್ನು ನಡೆಸಲಾಗುತ್ತದೆ.

ದೇಹದಾರ್ಡ್ಯತೆ & ಚಾಲನಾ ವೃತ್ತಿ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಸಾರಿಗೆ ನಿಗಮದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ.

 ಬೆಂಗಳೂರಿನ ನಿಮಾನ್ಸ್ ನಲ್ಲಿ ಖಾಲಿ ಇರುವ 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ| Nimhansa Bengaluru Nursing Officer Jobs 2023

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭದ ದಿನಾಂಕ:  ಶೀಘ್ರದಲ್ಲೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

Official Website


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport Recruitment 2023

  1. Pingback: ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC SR Grp C Recruitment Notification 2

  2. Pingback: ALIEN PISTOL