ಕರ್ನಾಟಕ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Ayush OfficeYadgiri Jobs 2023

Click here to Share:

ಕರ್ನಾಟಕ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ 

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲಾ ಆಯುಷ್ ಕಛೇರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 13 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 24-11-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಉಪನ್ಯಾಸಕರು, ಚಾಲಕರು & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಆಯುಷ್ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 496 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 496 Vacancies recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಆಯುಷ್ ಕಛೇರಿ, ಯಾದಗಿರಿ

ಹುದ್ದೆಗಳ ಹೆಸರು: ತಜ್ಞ ವೈದ್ಯರು, ಔಷಧ ವಿತರಕರು, ಕ್ಷಾರಸೂತ್ರ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್, ಇತರೆ

ಹುದ್ದೆಗಳ ಸಂಖ್ಯೆ- 13

ಕೆಲಸದ ಸ್ಥಳ: ಯಾದಗಿರಿ

 

ಹುದ್ದೆಗಳ ಹಂಚಿಕೆ/ Post Distribution:

ತಜ್ಞ ವೈದ್ಯರು (ಯುನಾನಿ) 03
ತಜ್ಞ ವೈದ್ಯರು (ಆಯುರ್ವೇದ) 02
ಔಷಧ ವಿತರಕರು 02
ಮಸಾಜಿಸ್ಟ್  (ಮಹಿಳಾ) 03
ಕ್ಷಾರಸೂತ್ರ ಅಟೆಂಡರ್ 01
ಮಲ್ಟಿ ಪರ್ಪಸ್ ವರ್ಕರ್ 02

ವೇತನ ಶ್ರೇಣಿ/ Salary Scale:

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಕೆಳಗಿನಂತೆ   ವೇತನ ನೀಡಲಾಗುತ್ತದೆ.

ತಜ್ಞ ವೈದ್ಯರು (ಯುನಾನಿ) 52550/-
ತಜ್ಞ ವೈದ್ಯರು (ಆಯುರ್ವೇದ) 52550/-
ಔಷಧ ವಿತರಕರು 27550/-
ಮಸಾಜಿಸ್ಟ್  (ಮಹಿಳಾ) 18500/-
ಕ್ಷಾರಸೂತ್ರ ಅಟೆಂಡರ್ 18500/-
ಮಲ್ಟಿ ಪರ್ಪಸ್ ವರ್ಕರ್ 16900/-

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 7ನೇ ತರಗತಿ/ 10ನೇ ತರಗತಿ/ ಫಾರ್ಮಸಿ/ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fee:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.11.2023 ರಿಂದ 24-11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ zpyadgir.karnataka.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 04-11-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-11-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger