ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗುಮಾಸ್ತ, ವಾರ್ಡ್ ಬಾಯ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HDMC recruitment 2023

Click here to Share:

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗುಮಾಸ್ತ, ವಾರ್ಡ್ ಬಾಯ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HDMC recruitment 2023

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈಧ್ಯಕೀಯ ತಜ್ಞರು, ಅರೆ ವೈದ್ಯಕೀಯ ಸಿಬ್ಬಂದಿಗಳು, ಲೋವರ್ ಡಿವಿಸನ್ ಕ್ಲರ್ಕ್, ವಾರ್ಡಬಾಯ್ & ಅಂಬುಲೆನ್ಸ್ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ ನವೆಂಬರ್  22 & 23 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ RDPR ನಲ್ಲಿ ಖಾಲಿ ಇರುವ 733 PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC RDPR 733 Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

NEIGRIHMS ನಲ್ಲಿ ಖಾಲಿ ಇರುವ ಗುಮಾಸ್ತ, ಅಕೌಂಟೆಂಟ್ & ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: NEIGRIHMS Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ

ಹುದ್ದೆಯ ಹೆಸರು: ವೈಧ್ಯಕೀಯ ತಜ್ಞರು, ಅರೆ ವೈದ್ಯಕೀಯ ಸಿಬ್ಬಂದಿಗಳು, ಲೋವರ್ ಡಿವಿಸನ್ ಕ್ಲರ್ಕ್, ವಾರ್ಡಬಾಯ್ & ಅಂಬುಲೆನ್ಸ್ ಚಾಲಕರು, ಇತರೆ

ಹುದ್ದೆಗಳ ಸಂಖ್ಯೆ- ಬಹಿರಂಗಗೊಂಡಿಲ್ಲ

ಕೆಲಸದ ಸ್ಥಳ: ಹುಬ್ಬಳ್ಳಿ – ಧಾರವಾಡ

ವೇತನ/ Salary

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ 8ನೇ, 10ನೇ, ಪಿಯುಸಿ, ಪದವಿ, ಎಂಬಿಬಿಎಸ್, ನರ್ಸಿಂಗ್, ಫಾರ್ಮಸಿ, ಡಿಪ್ಲೋಮಾ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೂ ಪೂರ್ವದಲ್ಲಿ ದಿನಾಂಕ 18-11-2023 ರ ಒಳಗಾಗಿ ತಮ್ಮ ಬಯೋಡಾಟಾವನ್ನು, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಕಛೇರಿ ವಿಳಾಸಕ್ಕೆ ಖುದ್ದಾಗಿ ಸಲ್ಲಿಸಬೇಕು. ದಿನಾಂಕ: 22-11-2023 &  23-11-2023 ರಂದು  ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

 

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: ನವೆಂಬರ್ 22 & 23

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: IB MTS Jobs 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

  


Click here to Share:
Scroll to Top